Om Shivam movie lyrical song released. ಭಾರ್ಗವ್ ಕೃಷ್ಣ ಅಭಿನಯದ “ಓಂ ಶಿವಂ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ .
ಭಾರ್ಗವ್ ಕೃಷ್ಣ ಅಭಿನಯದ “ಓಂ ಶಿವಂ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ . ಆಲ್ವಿನ್ ನಿರ್ದೇಶನದ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ . ಕನ್ನಡದಲ್ಲಿ ಹೊಸ ನಾಯಕನಟರ ಆಗಮನವಾಗುತ್ತಿರುತ್ತದೆ. ನೂತನ ನಾಯಕನಟರ ಪಟ್ಟಿಗೆ ಈಗ ಭಾರ್ಗವ್ ಕೃಷ್ಣ ಕೂಡ ಸೇರಿದ್ದಾರೆ. … Read More











