One and half movie shooting completed. ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’…ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಉಡುಗೊರೆ
ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’…ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಉಡುಗೊರೆ ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, … Read More











