Vishnu Manchu acted Kannappa movie teaser released. ವಿಷ್ಣು ಮಂಚು ನಾಯಕನಾಗಿ ನಟಿಸಿರುವ ಕಣ್ಣಪ್ಪ ಚಿತ್ರದ ಟೀಸರ್ ಬಿಡುಗಡೆ
ವಿಷ್ಣು ಮಂಚು ನಾಯಕನಾಗಿ ನಟಿಸಿರುವ ಕಣ್ಣಪ್ಪ ಚಿತ್ರದ ಟೀಸರ್ ಬಿಡುಗಡೆ ವಿಷ್ಣು ಮಂಚು ಅವರ ಕನಸಿನ ಯೋಜನೆಯಾದ ‘ಕಣ್ಣಪ್ಪ’ ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ಅದ್ಧೂರಿಯಾಗಿ ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರವನ್ನು ಡಾ.ಮೋಹನ್ ಬಾಬು ನಿರ್ಮಿಸಿದ್ದಾರೆ ಮತ್ತು ಮುಖೇಶ್ … Read More











