Desai movie song released by Ashwini Puneeth Rajkumar. ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು “ದೇಸಾಯಿ” ಚಿತ್ರದ ಹಾಡು .
ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು “ದೇಸಾಯಿ” ಚಿತ್ರದ ಹಾಡು . ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ … Read More











