Majestic to movie song shooting. ಮೆಜೆಸ್ಟಿಕ್-2″ ನಲ್ಲಿ ದರ್ಶನ್ ಅಭಿಮಾನದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಐಟಂ ಸಾಂಗ್..
“ಮೆಜೆಸ್ಟಿಕ್-2” ನಲ್ಲಿ ದರ್ಶನ್ ಅಭಿಮಾನ ಈಗಾಗಲೇ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬೆಂಗಳೂರು ಸುತ್ತಮುತ್ತ ಶೇ.50ರಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಜೊತೆಗೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ವೊಂದನ್ನು ಸಹ ಶೂಟ್ … Read More










