KunteBille movie Started in Mysuru. ಮೈಸೂರಿನಲ್ಲಿ ಕುಂಟೆಬಿಲ್ಲೆ ಮಹೂರ್ತ
ಕುಂಟೆಬಿಲ್ಲೆ ಮಹೂರ್ತ ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ.ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. … Read More











