Grey Games Movie Release on May 10th. ವಿಭಿನ್ನ ಶೈಲಿಯ ವಿಭಿನ್ನ ಕಥೆಯ ಗ್ರೇ ಗೇಮ್ಸ್ ಚಿತ್ರ ಮೇ10 ರಂದು ತೆರೆಗೆ.
ಟ್ರೇಲರ್ ನಲ್ಲೇ ಮೋಡಿ ಮಾಡಿದ “ಗ್ರೇ ಗೇಮ್ಸ್” ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರ ಮೇ ಹತ್ತರಂದು ಬಿಡುಗಡೆ ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ “ಆಯನ” ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ “ಚಿನ್ನಾರಿ ಮುತ್ತ” ವಿಜಯ ರಾಘವೇಂದ್ರ … Read More











