R. Chandru paid huge amount to income tax because of kabzaa movie. “ಕಬ್ಜ” ಚಿತ್ರದ ಸಲುವಾಗಿ ಆರ್ ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ದಾಖಲೆ ಮೊತ್ತದ ಹಣವನ್ನು ಪಾವತಿಸಿ ಪ್ರಶಂಸೆಗೆ ಒಳಗಾಗಿದ್ದಾರೆ.
ಸರ್ಕಾರಕ್ಕೆ ದಾಖಲೆ ಮೊತ್ತದ ತೆರಿಗೆ ಪಾವತಿ . ಆರ್ ಚಂದ್ರು ನೇತೃತ್ವದ “ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್” ಸಂಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ . ಆರ್ ಸಿ ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ . ಆರ್ … Read More










