Praveen Kumar acted Desai movie release on June 21st. “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ದೇಸಾಯಿ ಚಿತ್ರ ಈ ವಾರ ತೆರೆಗೆ ಬರಲಿದೆ.
ಈ ವಾರ ತೆರೆಗೆ “ದೇಸಾಯಿ” . ಇದು “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಚಿತ್ರ . ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನದ “ದೇಸಾಯಿ” ಚಿತ್ರ … Read More










