“Ebhani Tabbida ileyalli” movie song released on June 21st. ಜೂನ್ 21 ರಂದು ಬರಲಿದೆ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದಿಂದ “ಓ ಅನಾಹಿತ” ಎಂಬ ಇಂಪಾದ ಹಾಡು ..
ಜೂನ್ 21 ರಂದು ಬರಲಿದೆ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದಿಂದ “ಓ ಅನಾಹಿತ” ಎಂಬ ಇಂಪಾದ ಹಾಡು .. ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸುತ್ತಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಸುಮಧುರ ಪ್ರೇಮಕಾವ್ಯ “ಇಬ್ಬನಿ ತಬ್ಬಿದ … Read More










