Badavara Makkalu Belibeku kanraiha movie Started. ಖಾಕಿ ಖದರಿನಲ್ಲಿ “ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ” ಚಿತ್ರ ಶುರು.
“ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ” ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ … Read More











