Arabbi movie trailer released. ಕೈಗಳಿಲ್ಲದೆ ಈಜಿ ಗೆದ್ದಸಾಧಕನ “ಅರಬ್ಬೀ” ಚಿತ್ರದ ಟ್ರೈಲರ್ ಬಿಡುಗಡೆ
‘ಅರಬ್ಬೀ’ ಕೈಗಳಿಲ್ಲದೆ ಈಜಿ ಗೆದ್ದಸಾಧಕನ ಟ್ರೈಲರ್ ಬಿಡುಗಡೆ ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ, ಅಂಗವಿಕಲತೆಯೂ ಸಹ ಅಡ್ಡಿಯಾಗಲಾರದು ಎಂದು ವಿಶ್ವಾಸ್ ಎಂಬ ವಿಶೇಷಚೇತನ ಯುವಕನೊಬ್ಬ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕಥೆಯನ್ನು ನಿರ್ದೇಶಕ ರಾಜ್‌ಕುಮಾರ್ ಅವರು ಅರಬ್ಬೀ ಎಂಬ ಚಿತ್ರದ ಮೂಲಕ ಹೇಳಹೊರಟಿದ್ದಾರೆ, … Read More











