The Judgement Movie Coming soon. ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಹು ನಿರೀಕ್ಷಿತ “ದ ಜಡ್ಜ್ ಮೆಂಟ್” ಚಿತ್ರ ಬಿಡುಗಡೆಗೆ ಸಿದ್ಧ.
ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಹು ನಿರೀಕ್ಷಿತ “ದ ಜಡ್ಜ್ ಮೆಂಟ್” ಚಿತ್ರ ಬಿಡುಗಡೆ. ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರ.G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ … Read More









