G Cinemas started new movie. ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ಹೊಸ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ .
ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ . ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ … Read More











