Chilli chicken Kannada movie release on June 21st. ಚಿಲ್ಲಿ ಚಿಕನ್ ರೆಡಿ ತಿಂದು ತೇಗಲು ಬನ್ನಿ
“ಚಿಲ್ಲಿ ಚಿಕನ್ ಈ ವಾರ ತೆರೆಗ ಬೆಂಗಳೂರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು, ಉತ್ತರ ಭಾರತದಿಂದ ಬೆಂಗಳೂರಿಗೆ ಬಂದಐವರು ಹುಡುಗರು ಚೈನೀಸ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತ, ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ … Read More









