ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಚಿತ್ರದ ‘ಸಹನಾ ಸಹನಾ…’ ಹಾಡು ಬಿಡುಗಡೆ
ಹೈದರಾಬಾದ್: ರೆಬೆಲ್ ಸ್ಟಾರ್ ಪ್ರಭಾಸ್, ನಿರ್ದೇಶಕ ಮಾರುತಿ ಮತ್ತು ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಕಾಂಬಿನೇಷನ್ನಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಚಿತ್ರದ ಎರಡನೇ ಹಾಡು ‘ಸಹನಾ ಸಹನಾ’ ಬುಧವಾರ ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಹೈದರಾಬಾದ್ನ … Read More











