Koti movie trailer release & movie release by june 14th. ಬಹುನಿರೀಕ್ಷಿತ ‘ಕೋಟಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ, ಜೂನ್14 ರಂದು ಚಿತ್ರ ಬಿಡುಗಡೆ.
ಬಹುನಿರೀಕ್ಷಿತ ‘ಕೋಟಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ! ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು … Read More









