Juni movie release on February 9th. ಟ್ರೇಲರ್ ನಲ್ಲಿ ಜೂನಿ…ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ ಪೃಥ್ವಿ ಅಂಬಾರ್ ಸಿನಿಮಾ..
ಟ್ರೇಲರ್ ನಲ್ಲಿ ಜೂನಿ…ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ ಪೃಥ್ವಿ ಅಂಬಾರ್ ಸಿನಿಮಾ.. ಪೃಥ್ವಿ ಅಂಬಾರ್ ಒಂದರ ಹಿಂದೊಂದು ವಿಶಿಷ್ಠ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹೊಸ ಸಿನಿಮಾವೊಂದು ಈಗ ಬಿಡುಗಡೆಗೆ ಸಿದ್ಧವಾಗಿದೆ. ಆ ಸಿನಿಮಾವೇ ‘ಜೂನಿ’. ಟೈಟಲ್ನಿಂದಲೇ ಗಮನ ಸೆಳೆಯುತ್ತಿರುವ ಈ … Read More









