Politics kalyana movie coming soon. ಶೀಘ್ರದಲ್ಲೇ ಬರಲಿದೆ ರಾಜಕೀಯ ವಿಡಂಬನೆಯ “Politics ಕಲ್ಯಾಣ”
ಶೀಘ್ರದಲ್ಲೇ ಬರಲಿದೆ ರಾಜಕೀಯ ವಿಡಂಬನೆಯ “Politics ಕಲ್ಯಾಣ” ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟಲ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ವುಳ್ಳ “Politics ಕಲ್ಯಾಣ” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಐಪ್ಲಿಕ್ಸ್ ಆಡಿಯೋ … Read More











