Garadi movie 3rd. Song Released. ಗರಡಿ’ಯಿಂದ ಬಂತು ಮೂರನೇ ಹಾಡು. “ಬಡವನ ಹೃದಯ ಉರಿಸಬೇಡ”
‘ಗರಡಿ’ಯಿಂದ ಬಂತು ಮೂರನೇ ಹಾಡು . ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು … Read More











