Chaya Kannada movie Song Released. ಛಾಯಾ ಚಿತ್ರದ ಹಾಡು ಬಿಡುಗಡೆ ಹಾರರ್ ನೆರಳಿನಲ್ಲಿ ಚಿತ್ರ ನಿರ್ಮಾಣ.
ಛಾಯಾ ಚಿತ್ರದಲ್ಲಿ ಹಾರರ್ ನೆರಳು ! ನ್ಯೂ ಗ್ಲೋಬಲ್ ಕ್ರಿಯೇಶನ್ಸ್ ಅಡಿಯಲ್ಲಿ ಶ್ರೀಮತಿ ನಂದ ಎಂ.ಆರ್. ಅವರು ನಿರ್ಮಿಸಿರುವ ಹಾರರ್ ಹಿನ್ನೆಲೆಯ ಚಿತ್ರ ಛಾಯ ತೆರೆಗೆ ಬರಲು ರೆಡಿಯಾಗಿದೆ. ನಾಲ್ಕು ಜನ ಯುವಕರು ಒಂದು ಮನೆಗೆ ಅತಿಥಿಗಳಾಗಿ ಹೋದಾಗ ಅಲ್ಲಿ ಅನೇಕ … Read More









