ಡೆವಿಲ್ ಜೊತೆಗೆ ಕುಡುಕನ ಎಂಟ್ರಿ.. ಪಿಯೊಟ್ ರಿಲೀಸ್

ಡೆವಿಲ್ ನೋಡಿ ಸೆಕೆಂಡ್ ಪಿಯೊಟ್ ನೋಡಿ : ಚಿತ್ರತಂಡ ಮನವಿ ಪಿವಟ್ ಅಂತ ಯಾರನ್ನ ಕರೆಯುತ್ತಾರೆ ಅನ್ನೋದು ನಿಮಗೆಲ್ಲಾ ಗೊತ್ತಿರುವ ವಿಚಾರವೇ. ಕುಡಿಯುವುದಕ್ಕೆ‌ ಸಮಯವೇ ಬೇಕಿಲ್ಲ. ಸದಾ ಕುಡಿಯುವುದರ ಕಡೆಗೆ ಗಮನ ಹರಿಸುವವರನ್ನ ಪಿಯೊಟ್ ಅಂತಾರೆ. ಈ ರೀತಿ ಕುಡಿಯುವುದರಿಂದ ಏನೆಲ್ಲಾ … Read More

ತೀರ್ಥರೂಪ ತಂದೆಯವರಿಗೆ ಟ್ರೇಲರ್ ರಿಲೀಸ್

ತೀರ್ಥರೂಪ ತಂದೆಯವರಿಗೆ ಸಿನಿಮಾ ಮೂಲಕ ಎಮೋಷನ್ ಕಥೆ ಹೇಳಲು ಹೊರಟ ರಾಮೇನಹಳ್ಳಿ ಜಗನ್ನಾಥ್ ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಬದುಕನ್ನು ಬಂದಂತೆ ಸ್ವೀಕರಿಸಿ ಎಂಬ ಸಂದೇಶ ಕೊಟ್ಟಿರುವ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್. ಈಗ ಅವರು ಬದುಕಿನಲ್ಲಾದ ಒಂದು ಚಿಕ್ಕ ತಪ್ಪು ಕುಟುಂಬವನ್ನು … Read More

ಟೀಸರ್ ನಲ್ಲೇ ಗಮನ ಸೆಳೆದ ಹೇಮಂತ್ ಕುಮಾರ್ ಅಭಿನಯದ “ಆಲ್ಫಾ #MEN LOVE VENGEANCE.

L A ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ವಿಜಯ್ ನಿರ್ದೇಶನ . ಮಾಲೂರಿನ ಹೇಮಂತ್ ಕುಮಾರ್ “ಆಲ್ಫಾ #MEN LOVE VENGEANCE* ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ಅವರು ನಿರ್ಮಿಸಿರುವ … Read More

“ಘಾರ್ಗಾ” ಚಿತ್ರದಲ್ಲಿ ನೀನು ನನಗೆ ರೊಮ್ಯಾಂಟಿಕ್ ಹಾಡು‌‌…

ಶಿವರಾಜ್‌ಕುಮಾರ್ ಅಭಿನಯದ ಜೋಗಿ, ಪ್ರೇಮ್ ನಟನೆ, ನಿರ್ದೇಶನದ ಪ್ರೀತಿ ಏಕೆ ಭೂಮಿ ಮೇಲಿದೆ ಹೀಗೆ ಯಶಸ್ವಿ ಚಿತ್ರಗಳನ್ನೇ ನಿರ್ಮಿಸಿದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ತಮ್ಮ ಪುತ್ರ ಅರುಣ್ ರಾಮ್‌ಪ್ರಸಾದ್‌ರನ್ನು ನಾಯಕನಾಗಿ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ಘಾರ್ಗ. … Read More

Gummadi narasaiya biopic movie shooting started. “ಗುಮ್ಮಡಿ ನರಸಯ್ಯ” ಬಯೋಪಿಕ್ ಚಿತ್ರಕ್ಕೆ ಮುಹೂರ್ತ..ತೆಲುಗಿನಲ್ಲಿ ಶಿವಣ್ಣ ಹವಾ ಶುರು

ಅದ್ಧೂರಿಯಾಗಿ ನೆರವೇರಿದ ಗುಮ್ಮಡಿ ನರಸಯ್ಯ ಸಿನಿಮಾದ ಮುಹೂರ್ತ… ನನ್ನ ತಂದೆಯೂ ಗುಮ್ಮಡಿ ನರಸಯ್ಯನಂತೆಯೇ ಜನರ ಸೇವೆ ಸಲ್ಲಿಸಿದ್ದಾರೆಂದ ಶಿವಣ್ಣ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ..ತೆಲುಗಿನಲ್ಲಿ ಶಿವಣ್ಣ ಹವಾ ಶುರು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ನಟಿಸುತ್ತಿರುವ ಮೊದಲ ತೆಲುಗು ಸಿನಿಮಾ ಗುಮ್ಮಡಿ … Read More

ಚಿತ್ರ ವಿಮರ್ಶೆ – ಕೆಂಪು, ಹಳದಿ, ಹಸಿರು” ನೋಡಿದ್ದು ಸುಳ್ಳಾಗಬಹುದು.

ಚಿತ್ರ –  ಕೆಂಪು, ಹಳದಿ ಹಸಿರುನಿರ್ಮಾಪಕರು – ಪ್ರಸಾದ್ ಕುಮಾರ್ ನಾಯ್ಕ್, ಪ್ರಸಾದ್ ಈರ್ಲಾ ಮತ್ತು ಹರೀಶ್ ಧಾಸ್ಮಾನಿರ್ದೇಶನ –  ಮಣಿ ಏಜೆ ಕಾರ್ತೀಕೇಯನ್ಛಾಯಾಗ್ರಹಣ –  ಮಂಜುನಾಥ್‍ ನಾಯಕ್‍ಸಂಕಲನ – ವಿಕಾಶ್ ವಿಶ್ವಕರ್ಮ Rating -3/5 ಚಿತ್ರ ವಿಮರ್ಶೆ- ಮಂಜುರಾಜ್ ಸೂರ್ಯ … Read More

ನಾನು ಕರುಣಾಕರ ಫೆ.6ಕ್ಕೆ ತೆರೆಗೆ

ಅಪ್ಪ – ಮಗನ ಗಟ್ಟಿ ಕಥೆಯೇ ನಾನು ಕರುಣಾಕರ ಫ್ಯಾಮಿಲಿಗೊಂದು ಅದ್ಭುತ ಕಥೆ ನಾನು ಕರುಣಾಕರ ಅಪ್ಪು ಅವರನ್ನ ಆರಾಧ್ಯ ದೈವ ಎಂದೇ ಕಾಣುವ ನಿರ್ದೇಶಕ ಕಮ್ ನಟ ಆರ್ಯನ್ ತೇಜಸ್, ಸದ್ಯ ನಾನು ಕರುಣಾಕರ ಎಂದು ಬರ್ತಾ ಇದ್ದಾರೆ. ಮೂಲತಃ … Read More

ಡಿಸೆಂಬರ್ 15ಕ್ಕೆ ಬಿಡುಗಡೆ ಯಾಗಲಿದೆ 45 ಚಿತ್ರದ ಟ್ರೇಲರ್.

ಬೆಂಗಳೂರಿನಲ್ಲಿ ಅದ್ದೂರಿ ಇವೆಂಟ್. ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನ ನೇರ ಪ್ರಸಾರ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ನಿರ್ದೇಶನದ … Read More

ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಕಾನ್ಫಿಡದಿಂದ ರಾಜ್ಯೋತ್ಸವ ಪ್ರಶಸ್ತಿ..

1984 ರಲ್ಲಿ ಎಸ್ ಆರ್ ಪುಟ್ಟಣ್ಣ ಕಣಗಾಲ್, ಸಿದ್ದಲಿಂಗಯ್ಯ, ಎಂ ಎನ್ ಲಕ್ಷ್ಮೀ ನಾರಾಯಣ ಹಾಗೂ ಹಿರಿಯ ನಿರ್ದೇಶಕರುಗಳು ಸೇರಿ ಕಟ್ಟಿದ ಸಂಸ್ಥೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ. ಕಾನ್ಫಿಡ. ಈಗ ಇದೆ ಸಂಘದಡಿಯಲ್ಲಿ ಮೂರು ವರ್ಷಗಳಿಂದ ಡಿಸೆಂಬರ್‌ ಒಂದರಂದು ಕರ್ನಾಟಕ … Read More

@Jailalita @starsuvarna ಸ್ಟಾರ್ ಸುವರ್ಣದಲ್ಲಿ ಬರ್ತಿದೆ ವಿಭಿನ್ನ ಕಥೆಯ, ವಿಭಿನ್ನ ಶೈಲಿಯ ಹೊಸ ಧಾರಾವಾಹಿ ‘ಜೈ ಲಲಿತಾ’

ವೀಕ್ಷಕರು ಇಷ್ಟಪಡುವಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣದಲ್ಲಿ ಇದೀಗ ಹೊಸ ಧಾರಾವಾಹಿ ‘ಜೈ ಲಲಿತಾ’ ಸೇರ್ಪಡೆಯಾಗುತ್ತಿದೆ. ಶ್ರೀ ಭ್ರಾಮರೀ ಕ್ರಿಯೇಶನ್ಸ್ ಅಡಿಯಲ್ಲಿ ಶ್ರೀನಿಧಿ ನಿರ್ಮಾಣ ಮಾಡುತ್ತಿದ್ದು ದರ್ಶಿತ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಿಸೆಂಬರ್ 8ರಿಂದ ಪ್ರತಿದಿನ ರಾತ್ರಿ 9.30ಕ್ಕೆ ಪ್ರಸಾರವಾಗಲು … Read More

×

Hello!

Contact our editor through WhatsApp or email us kannadacinemaloka@gmail.com

× Contact Editor