Shoshite song & Trailer release ಶೋಷಿತೆ ಟ್ರೇಲರ್, ಹಾಡು ಬಿಡುಗಡೆ
ಶೋಷಿತೆ ಟ್ರೇಲರ್, ಹಾಡು ಬಿಡುಗಡೆಚಿತ್ರರಂಗಕ್ಕೆ ವಿದ್ಯಾವಂತ ಪ್ರತಿಭೆಗಳು ಅದರಲ್ಲೂ ಇಂಜಿನಿಯರ್‌ಗಳು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ಆಂಧ್ರಪ್ರದೇಶ, ಸದ್ಯ ಬೆಂಗಳೂರು ನಿವಾಸಿ ಶಶಿಧರ್ ಸೇರ್ಪಡೆಯಾಗುತ್ತಾರೆ. ಮೊದಲಿನಿಂದಲೂ ಸಿನಿಮಾರಂಗದ ಮೇಲೆ ಆಸಕ್ತಿ ಹಾಗೂ ಹಿರಿಯ ನಿರ್ದೇಶಕರುಗಳಾದ ಕೆ.ಬಾಲಚಂದರ್, ಮಣಿರತ್ನಂ, ರಾಮ್‌ಗೋಪಾಲ್‌ವರ್ಮ ಮುಂತಾದವರ … Read More











