Jalandhara movie shooting Complicated ಪ್ರಮೋದ್ ಶೆಟ್ಟಿ ಅಭಿನಯದ “ಜಲಂದರ” ಚಿತ್ರದ ಚಿತ್ರೀಕರಣ ಮುಕ್ತಾಯ.
ಪೋಸ್ಟ್ ಪ್ರೊಡಕ್ಷನ್ ನಲ್ಲಿ “ಜಲಂಧರ” ಬ್ಯುಸಿ . ಪ್ರಮೋದ್ ಶೆಟ್ಟಿ ಅಭಿನಯದ ಈ ಚಿತ್ರದ ಚಿತ್ರೀಕರಣ ಪೂರ್ಣ . ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ” ಜಲಂಧರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ ಪ್ರೊಡಕ್ಷನ್ ಕಾರ್ಯ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಡೆದ … Read More











