Jolly wood ಬೆಂಗಳೂರಿಗರಿಗೆ ಮತ್ತೊಂದು ಫನ್ ಎಂಟರ್ಟೈನ್ಮೆಂಟ್, ಬಿಡದಿ ಸಮೀಪ ಪ್ರಾರಂಭವಾಯಿತು “ಜಾಲಿವುಡ್”
ಬಿಡದಿ ಸಮೀಪ ಪ್ರಾರಂಭವಾಯಿತು “ಜಾಲಿವುಡ್” ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ “ಜಾಲಿವುಡ್” ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇತ್ತೀಚೆಗೆ ಉದ್ಘಾಟನೆಯಾಯಿತು. ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ … Read More











