@Jailalita @starsuvarna ಸ್ಟಾರ್ ಸುವರ್ಣದಲ್ಲಿ ಬರ್ತಿದೆ ವಿಭಿನ್ನ ಕಥೆಯ, ವಿಭಿನ್ನ ಶೈಲಿಯ ಹೊಸ ಧಾರಾವಾಹಿ ‘ಜೈ ಲಲಿತಾ’

ವೀಕ್ಷಕರು ಇಷ್ಟಪಡುವಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣದಲ್ಲಿ ಇದೀಗ ಹೊಸ ಧಾರಾವಾಹಿ ‘ಜೈ ಲಲಿತಾ’ ಸೇರ್ಪಡೆಯಾಗುತ್ತಿದೆ. ಶ್ರೀ ಭ್ರಾಮರೀ ಕ್ರಿಯೇಶನ್ಸ್ ಅಡಿಯಲ್ಲಿ ಶ್ರೀನಿಧಿ ನಿರ್ಮಾಣ ಮಾಡುತ್ತಿದ್ದು ದರ್ಶಿತ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಿಸೆಂಬರ್ 8ರಿಂದ ಪ್ರತಿದಿನ ರಾತ್ರಿ 9.30ಕ್ಕೆ ಪ್ರಸಾರವಾಗಲು … Read More

ಡಿಸೆಂಬರ್ 20 ರಂದು ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್”. .

ಒಂದೇ ಸ್ಥಳದಲ್ಲಿ ಆರು ಬೃಹತ್ ವೇದಿಕೆ. ಚಂದನ್ ಶೆಟ್ಟಿ ಅವರ ಬ್ಯಾಂಡ್ ಸೇರಿದಂತೆ ಅನೇಕ ಪ್ರಸಿದ್ದ ಬ್ಯಾಂಡ್ ಗಳಿಂದ ಆರು ಗಂಟೆಗಳ ಕಾಲ ಸಂಗೀತ ರಸಸಂಜೆ . ಹಲವು ವಿಶೇಷಗಳಿಗೆ ಹೆಸರಾಗಿರುವ ಬೆಂಗಳೂರಿನಲ್ಲಿ ಡಿಸೆಂಬರ್ 20ರಂದು ಮತ್ತೊಂದು ವಿಶೇಷ ನಡೆಯಲಿದೆ. ಹೆಸರಾಂತ … Read More

ಯಶಸ್ಸಿನ ಹಾದಿಯಲ್ಲಿ “Congratulations ಬ್ರದರ್”. .

ಸಕ್ಸಸ್ ಮೀಟ್ ನಲ್ಲಿ ಖುಷಿ ಹಂಚಿಕೊಂಡ ಚಿತ್ರತಂಡ . ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ಅವರು ನಿರ್ಮಿಸಿರುವ, ಪ್ರತಾಪ್ ಗಂಧರ್ವ ನಿರ್ದೇಶನದ, ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ … Read More

ಹೊಸ ಯುವನಟನ ಹುಡುಕಾಟದಲ್ಲಿ ನಿರ್ದೇಶಕ ಸುಧೀರ್ ಅತ್ತಾವರ್ .

“ಕೊರಗಜ್ಜ” ಚಿತ್ರದ ಕೆಲಸ ಕಾರ್ಯಗಳು ಮುಗಿದು, ಇನ್ನೇನು ಬಿಡುಗಡೆಯ ಹಂತದಲ್ಲಿರಬೇಕಾದರೆ ಇದರ ನಿರ್ದೇಶಕ ಸುಧೀರ್ ಅತ್ತಾವರ್ಹೊಸ ಸಿನಿಮಾದ ತಯಾರಿ ಶುರು ಮಾಡುವುದರಲ್ಲಿದ್ದಾರೆ.ಅದು ಕೂಡಾ ಸ್ಟಾರ್ ನಟಿಯೊಬ್ಬರ ಸುರಸಂದರಾಂಗಿ ಪುತ್ರಿಯನ್ನು ಲಾಂಚ್ ಮಾಡೋ ಹಂತದಲ್ಲಿದ್ದಾರೆ.ಆ ಸ್ಟಾರ್ ನಟಿ ಕೂಡಾ ಸುಧೀರ್ ಅತ್ತಾವರ್ ಕೈಯಿಂದಲೇ … Read More

ವಾರಣಾಸಿ(ಕಾಶಿ) ಯ ಪ್ರಾಚೀನ, ಆಧ್ಯಾತ್ಮಿಕ ನಗರದಲ್ಲಿ ದೈಜಿ ಸಿನೆಮಾ ಚಿತ್ರೀಕರಣ –

ವಾರಣಾಸಿ(ಕಾಶಿ) ಯ ಪ್ರಾಚೀನ, ಆಧ್ಯಾತ್ಮಿಕ ನಗರದಲ್ಲಿ ದೈಜಿ ಸಿನೆಮಾ ಚಿತ್ರೀಕರಣ – ಪ್ರಮುಖ ಅತಿಥಿ ಪಾತ್ರದಲ್ಲಿ ಕನ್ನಡದ ಖ್ಯಾತ ನಿರ್ದೇಶಕ ಗುರು ದೇಶಪಾಂಡೆ ನಟನೆ.ಈಗಾಗಲೇ ಟೀಸರ್ ನಿಂದ ಕುತೂಹಲ ಕೆರಳಿಸಿರುವ ಸೂಪರ್ ನ್ಯಾಚುರಲ್ ಥ್ರಿಲ್ಲರ್ – ’ದೈಜಿ’ ಸಿನೆಮಾ ತಂಡವು ಮಹತ್ತರವಾದ … Read More

ಕೌಂತೇಯ ಅಡ್ಡದಲ್ಲಿ ಮನೋರಂಜನ್

ಮೊದಲ ಬಾರಿ ನೆಗೆಟಿವ್ ಪಾತ್ರದಲ್ಲಿ ರವಿ ಪುತ್ರ ಇತ್ತೀಚೆಗಷ್ಟೇ ಮುಹೂರ್ತ ಆಚರಿಸಿಕೊಂಡಿದ್ದ ಅಚ್ಯುತ್ ಕುಮಾರ್ ಹಾಗೂ ಮನೋರಂಜನ್ ಪ್ರಮುಖ ಭೂಮಿಕೆಯಲ್ಲಿರುವ ಕೌಂತೇಯ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಬಹುತೇಕ ಮೈಸೂರಿನ ಸುತ್ತಮುತ್ತ ಶೂಟಿಂಗ್ ನಡೆಸಿರುವ ಚಿತ್ರತಂಡ, ಈಗಾಗಲೇ ಶೇ. ೭೦ರಷ್ಟು ಮುಗಿಸಿದೆ. … Read More

ಫಸ್ಟ್ ಸ್ಯಾಲರಿ ಕಿರು ಚಿತ್ರದ ಅನಾವರಣ

ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಪ್ರಚಾರಕರ್ತರ ಹುದ್ದೆಯನ್ನು ಹುಟ್ಟುಹಾಕಿ, ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಹುಟ್ಟುಹಾಕಿ, ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದಂತಹ ಶ್ರೀಯುತ ಸುಧೀಂದ್ರ ಚಿತ್ರ ರಂಗದ ಘತ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಅವರು ಗತಿಸಿದ ನಂತರ ಅವರ ಮಕ್ಕಳಾದ ಸುನೀಲ್ ಸುಧೀಂದ್ರ, ವೆಂಕಟೇಶ್, … Read More

ಮೂಷಿಕವಾಹನನ ಸನ್ನಿಧಿಯಲ್ಲಿ ಆರಂಭವಾಯಿತು “ಮುಜುಗರ” .

ಈ ಚಿತ್ರದ ಮೂಲಕ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ ನಾಯಕನಾಗಿ ಪದಾರ್ಪಣೆ . ‌ ‌ ‌ತಮ್ಮ ಜನಪ್ರಿಯ ನಟನೆಯ ಮೂಲಕ ಕನ್ನಡಿಗರ ಜನಮನಸೂರೆಗೊಂಡಿದ್ದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ “ಮುಜುಗರ” ಚಿತ್ರದ ಮೂಲಕ ನಾಯಕನಾಗಿ … Read More

ಬಿಡುಗಡೆಯಾಯಿತು ನವೀನ್ ಸಜ್ಜು ಅಭಿನಯದ “ಲೋ ನವೀನ” ಚಿತ್ರದ “ಕೋಣಾಣೆ” ಹಾಡು .

ಜನಪದ ಸೊಗಡಿನ ಈ ಗೀತೆಗೆ ತಲೆದೂಗುತ್ತಿದೆ ಕರುನಾಡು‌‌ . ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ “ಲೋ ನವೀನ”. ಇತ್ತೀಚೆಗೆ ಈ ಚಿತ್ರದ “ಕೋಣಾಣೆ” ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮಾಜಿ ಶಾಸಕರಾದ … Read More

ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ .

ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ . ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ “ಆಜಾದ್ ಭಾರತ್” ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು … Read More

×

Hello!

Contact our editor through WhatsApp or email us kannadacinemaloka@gmail.com

× Contact Editor