Devara kanasu trailer released “ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ “ದೇವರ ಕನಸು” ಚಿತ್ರದ ಟ್ರೇಲರ್ ಬಿಡುಗಡೆ”
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು “ದೇವರ ಕನಸು” ಚಿತ್ರದ ಟ್ರೇಲರ್* ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ಈ ಮಕ್ಕಳ ಚಿತ್ರ ಜುಲೈ 21 ರಂದು ತೆರೆಗೆ. ಸುರೇಶ್ ಲಕ್ಕೂರ್ ನಿರ್ದೇಶಿಸಿರುವ “ದೇವರ ಕನಸು” ಚಿತ್ರದ ಟ್ರೇಲರ್ … Read More











