SCHOOL DAYS MOVIE RELEASE ON 24TH. NOVEMBER ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ .

ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ . ಉಮೇಶ್ ಎಸ್ ಹಿರೇಮಠ ನಿರ್ಮಾಣದಲ್ಲಿ ಸಂಜಯ್ ಹೆಚ್ ನಿರ್ದೇಶಿಸಿರುವ “ಸ್ಕೂಲ್ ಡೇಸ್” ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಮಾಜಿ ಶಾಸಕ … Read More

YAVA MOHANA MURULI KAREYITU TITLE SONG RELEASE. ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ .

“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ . ಹಾಡು ಬಿಡುಗಡೆ ಮಾಡಿ ಹಾರೈಸಿದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ … Read More

salar movie release through Hombale Films. ಬಹು ನಿರೀಕ್ಷಿತ “ಸಲಾರ್” ಚಿತ್ರ ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಮೂಲಕವೇ ಬಿಡುಗಡೆ .

ಬಹು ನಿರೀಕ್ಷಿತ “ಸಲಾರ್” ಚಿತ್ರ ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಮೂಲಕವೇ ಬಿಡುಗಡೆ . “ಕೆ.ಜಿ.ಎಫ್”, ” ಕಾಂತಾರ ” ದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ “ಸಲಾರ್”. ವಿಜಯ ಕಿರಗಂದೂರ್ ಅವರ ನಿರ್ಮಾಣದ, … Read More

Rozy movie Press Meet. ರೋಜಿ ಚಿತ್ರದ ಸುದ್ದಿಗೋಷ್ಠಿ.

ಯೋಗಿ ಅಭಿನಯದ “ರೋಜಿ” ಚಿತ್ರದಲ್ಲಿ ಸ್ಯಾಂಡಿ ಮಾಸ್ಟರ್ . “ಲಿಯೊ” ಖ್ಯಾತಿಯ ನಟ ಪ್ರಥಮ ಬಾರಿಗೆ ಕನ್ನಡ ಚಿತ್ರದಲ್ಲಿ . ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ. ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ “ರೋಜಿ” … Read More

Mududida yelegalu movie pooje. ಮುದುಡಿದ ಎಲೆಗಳು ಚಿತ್ರಕ್ಕೆ ಮುಹೂರ್ತ.

ಮನುಷ್ಯನ ದೈನಂದಿನ ಬದುಕಿನ ಬವಣೆಗಳ ಸುತ್ತಲ್ಲಿನ ಕಥೆ ಆಧರಿಸಿದೆ “ಮುದುಡಿದ ಎಲೆಗಳು” . ರಿಯೊ ಪ್ರೊಡಕ್ಷನ್ ಲಾಂಛನದಲ್ಲಿ ರಂಜನಿ ಅವರು ನಿರ್ಮಿಸುತ್ತಿರುವ ಹಾಗೂ ಎಂ.ಶಂಕರ್ ನಿರ್ದೇಶಿಸುತ್ತಿರುವ ” ಮುದುಡಿದ ಎಲೆಗಳು” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಗಿತು. ಹಿರಿಯ … Read More

Swati muttina male haniye trailer Release. ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .”

‘ ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .”. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24ರಂದು ತೆರೆಗೆ . ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ … Read More

PRO ಸುಧೀಂದ್ರ ವೆಂಕಟೇಶ್ ರವರಿಗೆ “ಗಾಂಧೀಪ್ರಿಯ” ಪ್ರಶಸ್ತಿ ಪ್ರದಾನ

ಕರ್ನಾಟಕ ಸುವರ್ಣ ಸಂಭ್ರಮ ಮತ್ತು ಸಾಂಸ್ಕೃತಿಕ ಸಡಗರ ಹಾಗೂ ಗಾಂಧೀಪ್ರಿಯ ಪ್ರಶಸ್ತಿ ಪ್ರದಾನ ಸಮಾರಂಭದ ಕಾರ್ಯಕ್ರಮದಲ್ಲಿ ತುಮಕೂರಿನ ಆರ್ಯವೈಶ್ಯ ಸಮುದಾಯದವರಿಂದ ಹಲವು ವಲಯಗಳಲ್ಲಿ ದುಡಿದ ಮಹನೀಯರಿಗೆ ಗೌರವಿಸಲಾಯ್ತು. ಇದೇ ಸಮಯದಲ್ಲಿ ಸಿನಿಮಾ ಪ್ರಚಾರಕರ್ತ PRO ಸುಧೀಂದ್ರ ವೆಂಕಟೇಶ್ ರವರಿಗೆ “ಗಾಂಧೀಪ್ರಿಯ” ಪ್ರಶಸ್ತಿ … Read More

Rajayoga movie Review ನಟ ಧರ್ಮಣ್ಣನಿಗೆ ತಹಶಿಲ್ದಾರನಾಗುವ ರಾಜಯೋಗ

ತಹಶಿಲ್ದಾರನಾಗಿ ನಟ ಧರ್ಮಣ್ಣನ ಕರಾಮತ್ತು ಈವರೆಗೆ ಹಲವಾರು ಚಲನಚಿತ್ರಗಳಲ್ಲಿ   ಪೋಷಕ ನಟರಾಗಿ ಕಾಣಿಸಿಕೊಂಡಿದ್ದ ನಟ  ಧರ್ಮಣ್ಣ ಕಡೂರು ಮೊದಲಬಾರಿಗೆ  ನಾಯಕನಾಗಿ ನಟಿಸಿರುವ ಚಿತ್ರ ರಾಜಯೋಗ ಈವಾರ ರಾಜ್ಯಾದ್ಯಂತ ಚಿತ್ರ ತೆರೆ ಕಂಡಿದೆಧರ್ಮಣ್ಣನ ಮ್ಯಾನರಿಸಮ್ ಹಾಗೂ ಅಭಿನಯ ಚತುರತೆಗೆ ಪ್ರೇಕ್ಷಕರು ತಲೆ ಬಾಗುತ್ತಾರೆ.ಧರ್ಮಣ್ಣ … Read More

Rajayoga movie release on 17th November. ಈ ವಾರ ರಾಜಯೋಗ ಬಿಡುಗಡೆ

ಈವಾರ ರಾಜಯೋಗ ಬಿಡುಗಡೆ ಈವರೆಗೆ ಹಲವಾರು ಚಲನಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದ ನಟ ಧರ್ಮಣ್ಣ ಕಡೂರು ಮೊದಲಬಾರಿಗೆ ನಾಯಕನಾಗಿ ನಟಿಸಿರುವ ಚಿತ್ರ ರಾಜಯೋಗ ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.ಲಿಂಗರಾಜ ಉಚ್ಚಂಗಿದುರ್ಗ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶ್ರೀರಾಮರತ್ನ … Read More

ನಮ್ಮ “ಬ್ಯಾಡ್ ಮ್ಯಾನರ್ಸ್ “ ಚಿತ್ರದ ಟ್ರೈಲರ್ No 1 ಟ್ರೆಂಡಿಂಗ್

ನಮ್ಮ “ಬ್ಯಾಡ್ ಮ್ಯಾನರ್ಸ್ “ ಚಿತ್ರದ ಟ್ರೈಲರ್ ಬಿಡುಗಡೆಯಾಗಿ,ಕೇವಲ 40 ಘಂಟೆಯಲ್ಲಿ ಭಾರತ ದೇಶದಲ್ಲೇ No.#1 ಟ್ರೆಂಡಿಂಗ್ ಸ್ಥಾನ ಪಡೆದು YouTube ನಲ್ಲಿ, ಗುಡುಗಿ ಮಿಂಚುತ್ತಾ, ಯಶಸ್ವಿಯಾಗಿ ಮುನ್ನುಗ್ಗುತ್ತಿದೆ Trailer link :https://youtu.be/xMFlkD2gQME?si=QuYtSXiaRbmSLPEF

×

Hello!

Contact our editor through WhatsApp or email us kannadacinemaloka@gmail.com

× Contact Editor