ಪ್ರೈಮ್ ವೀಡಿಯೋದಿಂದ ‘ಮೈತ್ರಿ-ಫೀಮೇಲ್ ಫಸ್ಟ್ ಕಲೆಕ್ಟಿವ್’ ಬಿಡುಗಡೆ
ಭಾರತದ ಅತ್ಯಂತ ಪ್ರೀತಿಪಾತ್ರವಾದ ಮತ್ತು ಅತೀ ಹೆಚ್ಚು ವೀಕ್ಷಣೆಯಾಗುವ ಓಟಿಟಿಯಾದ ಅಮೇಜಾನ್ ಪ್ರೈಮ್ ಇಂದು ಹೊಸ ಸೀರೀಸ್ ಬಿಡುಗಡೆ ಮಾಡಿದೆ
ಭಾರತದ ಅತ್ಯಂತ ಪ್ರೀತಿಪಾತ್ರವಾದ ಮತ್ತು ಅತೀ ಹೆಚ್ಚು ವೀಕ್ಷಣೆಯಾಗುವ ಓಟಿಟಿಯಾದ ಅಮೇಜಾನ್ ಪ್ರೈಮ್ ಇಂದು ಹೊಸ ಸೀರೀಸ್ ಬಿಡುಗಡೆ ಮಾಡಿದೆ
ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ ನಾಯಕರಾಗಿ ನಟಿಸುತ್ತಿರುವ
“ಟೆರರ್” ಚಿತ್ರದ ಫಸ್ಟ್ ಲುಕ್ ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ.
ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸುತ್ತಿರುವ “ಬುಲೆಟ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.
ಕನ್ನಡದ ರ್ಯಾಪರ್ ಅಂತ ಅಂದ್ರೆ ಎಲ್ಲರಿಗೂ ಗೊತ್ತಾಗೋದು ಚಂದನ್ ಶೆಟ್ಟಿ ಅವರ ಹಾಡುಗಳನ್ನ ಕೇಳದ ಜನರಿಲ್ಲಾ, ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹಾಗೂ *ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರ *”ಸೂತ್ರಧಾರಿ”.
ಗೀತ ಶಿವರಾಜಕುಮಾರ್ ಹಾಗೂ ಜೀ ಸ್ಟುಡಿಯೋಸ್ ನಿರ್ಮಿಸಿರುವ, ಎ.ಹರ್ಷ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ವೇದ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. “ವೇದ” ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿರುವ 125 ನೇ ಚಿತ್ರ .
ಅಭಿನಯದ ಜೊತೆಗೆ ಸಮಾಜಮುಖಿ ಕಾರ್ಯಗಳಿಂದಲೂ ಜನಪ್ರಿಯರಾಗಿರುವ ನಟ ವಿಶಾಲ್ ಅಭಿನಯದ ” ಲಾಠಿ ” ಚಿತ್ರ ಇದೇ ಡಿಸೆಂಬರ್ 22 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ವಿಶಾಲ್ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ “ಛೂ ಮಂತರ್” ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.
ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್ ಧನ್ ಧನಾ ಧನ್” ಎಂಬ ಹಾಡನ್ನು ಬರೆದಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ ನ ಡಾ||ಸುಧಾಮೂರ್ತಿ ವಿರಚಿತ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಇತ್ತೀಚೆಗೆ ಕೋರಮಂಗಲದ ಸ್ವಪ್ನ ಬುಕ್ ಹೌಸ್ ನಲ್ಲಿ ಲೋಕಾರ್ಪಣೆಯಾಯಿತು. ಗೋಪಿ ಸೇರಿದಂತೆ ಸಾಕುನಾಯಿಗಳು ಈ ಸಮಾರಂಭದಲ್ಲಿ ಹಾಜರಿದ್ದವು.
ಹುಟ್ಟು ಹಬ್ಬ ಅಂದರೆ ಬರೀ ಅಬ್ಬರದ ಪ್ರಚಾರ, ಆಡಂಬರದ ಆಚರಣೆಗೆ ಸೀಮಿತವಾಗಿರುವುದನ್ನು ನೋಡಿದ್ದೇವೆ. ಆದರೆ ಕೋಗಿಲು ವಾರ್ಡ್ ನ ನಗರಸಭಾ ಸದಸ್ಯರಾಗಿ ಆಡಳಿತ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದ ಹಾಗೂ ಬ್ಯಾಟರಾಯನಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಮುನೀಂದ್ರ ಕುಮಾರ್ ತಮ್ಮ ಹುಟ್ಟುಹಬ್ಬವನ್ನು ಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ.
Contact our editor through WhatsApp or email us kannadacinemaloka@gmail.com