‘ಹಲ್ಕಾ ಡಾನ್’ ಅಂಗಳಕ್ಕೆ ಎಂಟ್ರಿ ಕೊಟ್ಟ ಬಹುಭಾಷಾ ನಟ ಜಾನ್ ವಿಜಯ್
‘ಟಗರು’, ‘ಸಲಗ’ ಹಾಗೂ ‘ಯುಐ’ ಚಿತ್ರಗಳನ್ನು ನಿರ್ಮಿಸಿರುವ ಕೆ.ಪಿ.ಶ್ರೀಕಾಂತ್ ‘ಹಲ್ಕಾ ಡಾನ್’ ಎಂಬ ಮತ್ತೊಂದು ಚಿತ್ರ ನಿರ್ಮಾಣ ಮಾಡುತ್ತಿರುವುದು ಗೊತ್ತಿರುವ ಸಂಗತಿ. ವೀನಸ್ ಎಂಟರ್ಟೈನರ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದೆ. ಈ ಸಿನಿಮಾದಲ್ಲಿ ಪ್ರಮೋದ್ ನಾಯಕನಾಗಿ, ಅಮೃತಾ ಅಯ್ಯಂಗಾರ್ … Read More










