ಐವತ್ತರ ಸಂಭ್ರಮದಲ್ಲಿ “ಮಗ್ಗಿಪುಸ್ತಕ”
೫೦ ದಿನಗಳನ್ನು ಪೂರೈಸಿ ಮುನ್ನಡೆದಿದೆ, ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಗ್ಗಿಪುಸ್ತಕ ಚಿತ್ರದಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು, ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ … Read More








