ಜಗ್ಗೇಶ್ ಕುಟುಂಬಕ್ಕೆ ಪ್ರಧಾನಿ ಮೋದಿ ಆಶೀರ್ವಾದ
ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ಕುಟುಂಬದವರನ್ನು ಮನತುಂಬಿ ಹಾರೈಸಿದ ಪ್ರಧಾನ ಮಂತ್ರಿಗಳು . ಮಾರ್ಚ್ 17 ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಜಗ್ಗೇಶ್ ಅವರು ರಾಷ್ಟ್ರದ ಪ್ರಧಾನ ಮಂತ್ರಿಗಳಾದ ಶ್ರೀನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾಗಿ, … Read More










