ಸತತ 12 ಗಂಟೆವರೆಗೆ87 ಹಾಡುಗಳನ್ನುಹಾಡಿದ ಮಾನಸ ಹೊಳ್ಳ

ಗಾಯಕಿ, ಸಂಗೀತ ಸಂಯೋಜಕಿ ಮಾನಸ ಹೊಳ್ಳ ಅವರು ಸತತ 12 ಗಂಟೆಗಳ ಕಾಲ ಒಂದೇ ವೇದಿಕೆಯಲ್ಲಿ ಲೆಜೆಂಡರಿ ಎಸ್. ಜಾನಕಿ ಅವರ ಹಾಡುಗಳನ್ನು ಹಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಕೋಣನ ಕುಂಟೆಯ ಪ್ರೆಸ್ಟೀಜ್ ಖೋಡೆ ಸೆಂಟರ್ ಫಾರ್ ಪರ್ ಫಾರ್ಮಿಂಗ್ … Read More

ಶ್ರೀಮುರುಳಿ ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ಬಿಡುಗಡೆ ಗೊಳಿಸಿದರು.

ಶ್ರೀಮುರುಳಿ ಸಮ್ಮುಖದಲ್ಲಿ ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ಬಿಡುಗಡೆ! ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿರುವ, ರೋರಿಂಗ್ ಸ್ಟಾರ್ ಶ್ರೀಮುರುಳಿ ಅರ್ಪಿಸುವಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ಅಕ್ಟೋಬರ್ ೨೪ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈಗಾಗಲೇ ಹಾಡುಗಳ ಮೂಲಕ ಗಮನ ಸೆಳೆದಿರುವ ಈ … Read More

ನೆಲಮಂಗಲದಲ್ಲಿ ಬೀಟ್ ಪೊಲೀಸ್ ಗೆ ಪೂಜೆ

ನೆಲಮಂಗಲದಲ್ಲಿ ಬೀಟ್ಪೊಲೀಸ್ ಚಿತ್ರದ ಮುಹೂರ್ತ ನೆಲಮಂಗಲದಲ್ಲಿ ಬೀಟ್ ಪೊಲೀಸ್ ಚಿತ್ರದ ಮುಹೂರ್ತ ಆರ್ಯ ಫಿಲಂಸ್ ಲಾಂಛನದಲ್ಲಿ ಆರ್.ಲಕ್ಷ್ಮಿ ನಾರಾಯಣಗೌಡ್ರು ನಿರ್ಮಿಸುತ್ತಿರುವ, ನೃತ್ಯ ಸಂಯೋಜಕ ಎಂ.ಆರ್. ಕಪಿಲ್ ಅವರ ನಿರ್ದೇಶನದ ಚಿತ್ರ ‘ಬೀಟ್ ಪೊಲೀಸ್’. ನೆಲಮಂಗಲ ಪೊಲೀಸ್ ಠಾಣೆಯ ಬಳಿ ಈ ಚಿತ್ರದ … Read More

ಆಭರಣ್ ಚಿನ್ನದ ಮಳಿಗೆಗೆ ಡಿಸಿಎಂ ಡಿಕೆ.ಶಿವಕುಮಾರ್ – ಅಶ್ವಿನಿ ಪುನೀತ್ ರಾಜಕುಮಾರ್ ಚಾಲನೆ

ಕಳೆದ ತೊಂಭತ್ತು ವರ್ಷಗಳಿಂದ ಸಾರ್ವಜನಿಕರ ನೆಚ್ಚಿನ ಚಿನ್ನದ ಆಭರಣಗಳ ಮಳಿಗೆಯಾಗಿ ಸೇವೆ ಸಲ್ಲಿಸುತ್ತಿರುವ ಆಭರಣ್ ಮಾಲೀಕರಾದ ಪ್ರತಾಪ್ ಮಧುಕರ ಕಾಮತ್ ಇದೀಗಜೆ.ಪಿ.ನಗರದಲ್ಲಿ ಮತ್ತೊಂದು ಶಾಖೆಯನ್ನು ಪ್ರಾರಂಭಿಸಿದ್ದಾರೆ. ಈ ಆಭರಣ್ ಟೈಮ್ ಲೆಸ್ ಜ್ಯುವೆಲರಿ ಮಳಿಗೆಯನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ , … Read More

ಟೀಸರ್ ನಲ್ಲೇ ಮೋಡಿ‌ ಮಾಡಿದ “ಉಡಾಳ” .

“ಪದವಿಪೂರ್ವ ” ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ಈ ಚಿತ್ರ ತೆರೆಗೆ ಬರಲು ಸಿದ್ದ . ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ … Read More

ಅರಣ್ಯದ ಉಳಿವು ಮತ್ತು ಮಕ್ಕಳ‌ ಬಾಲ್ಯ, ಮತ್ತು ಸೂಕ್ಷ್ಮ‌ ವಿಚಾರದ ಕಥಾಹಂದರ “ಪಾಠಶಾಲಾ” ಚಿತ್ರ ತೆರೆಗೆ ಸಜ್ಜಾಗಿದೆ.

ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ‌ ಬಾಲ್ಯ ಸೇರಿದಂತೆ ಸೂಕ್ಷ್ಮ‌ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ “ಪಾಠಶಾಲಾ” ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರತಂಡದವರು “ಪಾಠಶಾಲಾ” … Read More

ದೈವವನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡ -ನಕಲಿ ದೈವಸಂರಕ್ಷರು

ಇತ್ತೀಚೆಗೆ ಬಹುದೊಡ್ಡ ಸುದ್ದಿಯಾದ ಮಂಗಳೂರಿನ ದೈವ ನುಡಿ ಘಟನೆಯ ಬಗ್ಗೆ ಇದೀಗ ಸ್ವತಃ ಕ್ಷೇತ್ರದಿಂದಲೇ ಸ್ಪಷಿಕರಣ ಬಂದಿದೆ ಮೊನ್ನೆ ಪೆರಾರ ಕ್ಷೇತ್ರದಲ್ಲಿ ದೈವ ಕಾಂತಾರದ ಬಗ್ಗೆ ಯಾವ ಮಾತು ಆಡಿಲ್ಲಆದರೂ ಒಂದಿಷ್ಟು ಜನ ನಕಲಿ ಹೋರಾಟಗಾರರು ಮಾಧ್ಯಮದ ಎದರು ಬಂದು‘ಕಾಂತಾರ ಕ್ಕೆ … Read More

ಅದ್ವಿತಿ ಹಿಂದೆ `ಲವ್ ಯು’ ಹಾಡುತ್ತಾ ಓಡಾಡಿದ ರೂಪೇಶ್ ಶೆಟ್ಟಿ

ಕರಾವಳಿ ಭಾಗದ ಪ್ರತಿಭೆ ಹಾಗೂ ಬಿಗ್ಬಾಸ್ ಖ್ಯಾತಿಯ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ತುಳು ಹಾಗೂ ಕನ್ನಡದ `ಜೈ’ ಸಿನಿಮಾದ ಲವ್ ಎಂಬ ಹಾಡು ರಿಲೀಸ್ ಆಗಿದೆ. ಇದು ಪ್ಯೂರ್ ಲವ್ ಸಾಂಗ್ ಆಗಿರೋದ್ರಿಂದ ನಿಜವಾದ ಪ್ರೇಮಿಗಳು ಹಾಡನ್ನ … Read More

ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

ನನ್ನೆದೆಯ ಹಾಡೊಂದನು ಎನ್ನುತ್ತಾ ಹೆಜ್ಜೆ ಹಾಕಿದ ಸಿಂಪಲ್ ಸುನಿ‌ ಶಿಷ್ಯ… ಮೋಡ ಕವಿದ ವಾತಾವರಣ ಚಿತ್ರದ ಫಸ್ಟ್ ಸಾಂಗ್ ರಿಲೀಸ್… ಹೊಸ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ‌ ಈಗ ತಮ್ಮದೇ ಗರಡಿಯ ಹುಡ್ಗ ಶೀಲಮ್ ಅವರನ್ನು … Read More

ಮೇಲುಕೋಟೆಯ ಯೋಗನರಸಿಂಹಸ್ವಾಮಿ ಬೆಟ್ಟಕ್ಕೆ ಪಾರ್ಕಿಂಗ್ ಸ್ಥಳದಿಂದ ಲಿಪ್ಟ್ ಅಥವ ಕೇಬಲ್ ಕಾರ್ ಅಳವಡಿಕೆಗೆ ವಿಜಯನಗರದ ಶಾಸಕರಾದ ಎಂ. ಕೃಷ್ಣಪ್ಪನವರಿಂದ ಯೋಜನೆ.

ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶ್ರೀಎಂ ಕೃಷ್ಣಪ್ಪರಿಂದ (ಲೇ ಔಟ್ ಕೃಷ್ಣಪ್ಪ) ಮೇಲುಕೋಟೆ ಯೋಗನರಸಿಂಹಸ್ವಾಮಿ ಬೆಟ್ಟಕ್ಕೆ ಪಾರ್ಕಿಂಗ್ ಸ್ಥಳದಿಂದ ಲಿಪ್ಟ್ ಅಥವ ಕೇಬಲ್ ಕಾರ್ ಅಳವಡಿಕೆ ಕೊಡುಗೆ ನೀಡುವ ಸಂಬಂಧ ಸ್ಥಾನಾಚಾರ್ಯ ಶ್ರೀನಿವಾಸ ನರಸಿಂಹನ್ ಗುರೂಜಿಯವರೊಡನೆ ಚರ್ಚೆ. ಮರುದಿನವೇ ಮೇಲುಕೋಟೆಗೆ ಇಂಜಿನಿಯರ್ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor