Dasavarenya Sri Vijayadasaru 2 movie shooting start. ವಿಜಯದಾಸರ ಆರಾಧನಾ ಪರ್ವಕಾಲದಲ್ಲೇ “ದಾಸವರೇಣ್ಯ ಶ್ರೀ ವಿಜಯ ದಾಸರು” ಚಿತ್ರದ ಎರಡನೇ ಭಾಗಕ್ಕೆ ಚಾಲನೆ
ವಿಜಯದಾಸರ ಆರಾಧನಾ ಪರ್ವಕಾಲದಲ್ಲೇ “ದಾಸವರೇಣ್ಯ ಶ್ರೀ ವಿಜಯ ದಾಸರು” ಚಿತ್ರದ ಎರಡನೇ ಭಾಗಕ್ಕೆ ಚಾಲನೆ ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಆರಾಧನಾ ಪರ್ವಕಾಲದಲ್ಲಿ “ದಾಸವರೇಣ್ಯ ಶ್ರೀ ವಿಜಯದಾಸರು ಭಾಗ 2” ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ಶ್ರೀಕಾರಂಜಿ … Read More