ಸಂಪೂರ್ಣ ಅರೆ ಭಾಷೆಯ “ನಡುಬೆಟ್ಟು ಅಪ್ಪಣ್ಣ” ಚಿತ್ರಕ್ಕೆ ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮೆಚ್ಚುಗೆ .
ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅನುಪಮ ಶರಧಿ ನಿರ್ದೇಶಕಿಯಾಗಿ ಪದಾರ್ಪಣೆ . ಭವಿಷ್ಯ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಸಂಪೂರ್ಣ ಅರೆ ಭಾಷೆಯ “ನಡುಬೆಟ್ಟು ಅಪ್ಪಣ್ಣ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಬಿಡುಗಡೆಗೂ ಪೂರ್ವದಲ್ಲೇ ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎರಡು ದಿನ … Read More










