ಉಸಿರು ಚಿತ್ರ ವಿಮರ್ಶೆ
ಚಿತ್ರ ವಿಮರ್ಶೆ ಚಿತ್ರ – ಉಸಿರುನಿರ್ಮಾಪಕರು – ಲಕ್ಷ್ಮೀ ಹರೀಶ್ನಿರ್ದೇಶನ – ಪ್ರಭಾಕರ್ಛಾಯಾಗ್ರಹಣ – ಮೋಹನ್ ರಾಮ್ಸಂಗೀತ – ನಾರಾಯಣ್Rating – 2.5/5 ವಿಮರ್ಶೆ – ಮಂಜುರಾಜ್ ಸೂರ್ಯ ಕಲಾವಿದರು – ತಿಲಕ್, ಪ್ರಿಯಾ ಹೆಗ್ಗಡೆ, ಬಲ ರಾಜವಾಡಿ, ಅಪೂರ್ವ ನಾಗರಾಜ್, … Read More
ಚಿತ್ರ ವಿಮರ್ಶೆ ಚಿತ್ರ – ಉಸಿರುನಿರ್ಮಾಪಕರು – ಲಕ್ಷ್ಮೀ ಹರೀಶ್ನಿರ್ದೇಶನ – ಪ್ರಭಾಕರ್ಛಾಯಾಗ್ರಹಣ – ಮೋಹನ್ ರಾಮ್ಸಂಗೀತ – ನಾರಾಯಣ್Rating – 2.5/5 ವಿಮರ್ಶೆ – ಮಂಜುರಾಜ್ ಸೂರ್ಯ ಕಲಾವಿದರು – ತಿಲಕ್, ಪ್ರಿಯಾ ಹೆಗ್ಗಡೆ, ಬಲ ರಾಜವಾಡಿ, ಅಪೂರ್ವ ನಾಗರಾಜ್, … Read More
ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ . ಗ್ರಾಮೀಣಾ ಸೊಗಡಿನ ಈ ಕಾಮಿಡಿ ಕಥಾನಕ ಸೆಪ್ಟೆಂಬರ್ 19ರಂದು ಬಿಡುಗಡೆ . ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ … Read More
ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್ ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆ ಮೊದಲ ಬಾರಿ ಕೈಜೋಡಿಸಿದ ಕೆವಿಎನ್.. ಕೆವಿಎನ್ ಹಾಗೂ ಒಡೆಯರ್ ಮೂವೀಸ್ ನಿರ್ಮಾಣ ವೆಂಕಟ್ ಕೊನಂಕಿ-ಶಿವಣ್ಣ-ಪವನ್ ಒಡೆಯರ್- ಕಾಂಬಿನೇಷನ್ ನಲ್ಲಿ ಸಿನಿಮಾ..ಸೆಪ್ಟೆಂಬರ್ 3ರಿಂದ ಶೂಟಿಂಗ್ … Read More
ಚೌಕಿದಾರ್ ಓ ಮೈ ಬ್ರೋ ಸಾಂಗ್ ಭರ್ಜರಿ ರೆಸ್ಪಾನ್ಸ್ ಚೌಕಿದಾರ್ ಓ ಮೈ ಬ್ರೋ ಸಾಂಗ್ ಸಖತ್ ರೆಸ್ಪಾನ್ಸ್… ಒಂದು ಮಿಲಿಯನ್ ವೀಕ್ಷಣೆ ನಿರ್ದೇಶಕ ಚಂದ್ರಶೇಖರ್ ಸಾರಥ್ಯದ ಚೌಕಿದಾರ್ ಸಿನಿಮಾ ಈಗಾಗಲೇ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. … Read More
“ಜೈ” ಚಿತ್ರದ ಟೀಸರ್ ಲಾಂಚ್ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರಳಿ. ಗೌರಿ ಗಣೇಶ ಹಬ್ಬದ ವಿಶೇಷ ಸಂದರ್ಭದಲ್ಲಿ ಕರಾವಳಿ ಭಾಗದ ಪ್ರತಿಭೆ ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವಂತಹ ತುಳು ಹಾಗೂ ಕನ್ನಡ ಚಿತ್ರದ … Read More
ಮನಸೆಳೆಯುವ ತಾಯಿ ಮಗನ ಸಾಂಗ್… ಇದೇ 29ರಂದು “ಅಂದೊಂದಿತ್ತು ಕಾಲ” ರಿಲೀಸ್. ಗೌರಿ ಗಣೇಶನಿಗೆ ಪೂಜೆ ಸಲ್ಲಿಸಿ ಪತ್ರಿಕಾಗೋಷ್ಠಿ ಆರಂಭಿಸಿದ ಚಿತ್ರತಂಡ. ಬಹಳಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿರುವ “ಅಂದೊಂದಿತ್ತು ಕಾಲ” ಚಿತ್ರದ ‘ ಮಹಾರಾಜ ಹಾಗೆಂದು.. ಮನಸಾರೆ ಹಾರೈಸಿದೆ ನೀನಮ್ಮ’… ಎಂಬ ತಾಯಿ … Read More
ಪೋಷಕರು ಹಾಗೂ ಮಕ್ಕಳು ತಪ್ಪದೇ ನೋಡಲೇ ಬೇಕಾದ “ಬಾಲ್ಯ” ಚಿತ್ರ ಈ ವಾರ ತೆರೆಗೆ . ಪ್ರತಿಯೊಬ್ಬರ ಜೀವನದಲ್ಲೂ ಬಾಲ್ಯ ಅಮೂಲ್ಯ. ಆ ಬಾಲ್ಯದ ದಿನಗಳು ಹೇಗಿರಬೇಕು? ಮಕ್ಕಳ ಬಾಲ್ಯದ ದಿನಗಳಲ್ಲಿ ಪೋಷಕರ ಪಾತ್ರ ಏನು? ಎಂಬ ವಿಷಯಗಳನ್ನು ತಿಳಿಸುವ “ಬಾಲ್ಯ” … Read More
ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್’ ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯ . ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ … Read More
ಹೆಸರಾಂತ ನಿರ್ದೇಶಕ ಸಿಂಪಲ್ ಸುನಿ ಅವರಿಂದ ಅನಾವರಣವಾಯಿತು ‘ಓಂ ಶಿವಂ’ ಚಿತ್ರದ ಟ್ರೇಲರ್ . ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಸೆಪ್ಟೆಂಬರ್ 5 ರಂದು ತೆರೆಗೆ . ಚಿತ್ರರಂಗದೊಂದಿಗೆ ಹಲವು ವರ್ಷಗಳ ನಂಟಿರುವ … Read More
ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ” ಚಿತ್ರದ ಮೂಲಕ ವಿತರಣಾ ವಲಯಕ್ಕೆ ಅಡಿಯಿಟ್ಟ “ಕೊತ್ತಲವಾಡಿ” ಚಿತ್ರದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್ . ಇತ್ತೀಚೆಗೆ ತೆರೆಕಂಡ “ಕೊತ್ತಲವಾಡಿ” ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ … Read More
Contact our editor through WhatsApp or email us kannadacinemaloka@gmail.com