Karke trailer release press meet. ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’ ಚಿತ್ರದ ಟ್ರೇಲರ್ ಅನಾವರಣ.
ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’ ಜನಾಂಗೀಯ ಸಂಘರ್ಷದ ನಡುವೆ ಅರಳಿದ ಪ್ರೇಮಕಥೆ ಮಾಸ್ ಕಂಟೆಂಟ್ ಫುಲ್ ಎಂಟರ್ಟೈನ್ಮೆಂಟ್ ಈಗಾಗಲೇ ತನ್ನ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ‘ಕರ್ಕಿ’ ಸಿನೆಮಾ ತೆರೆಗೆ ಬರಲು … Read More