Avanirabekittu movie review. ಅವನಿರಬೇಕಿತ್ತು ಚಿತ್ರ ವಿಮರ್ಶೆ. ಡಿಜಿಟಲ್ ಕಳ್ಳರಿದ್ದಾರೆ ಎಚ್ಚರಿಕೆ

ನಿರ್ಮಾಣ: ಮುರಳಿ ಬಿ.ಟಿನಿರ್ದೇಶನ: ಅಶೋಕ್‍ ಸಾಮ್ರಾಟ್‍ಸಂಗೀತ : ಲೋಕಿ ತವಸ್ಯಛಾಯಾಗ್ರಹಣ : ದೇವರಾಜ್ ಪೂಜಾರಿ ಕಲಾವಿದರು : ಭರತ್‍, ಸೌಮ್ಯ ಜಾನ್‍, ಜಯಸಿಂಹ, ಕಿರಣ್‍ ನಾಯ್ಕ್, ಪ್ರಶಾಂತ್ ಸಿದ್ದಿ ಮುಂತಾದವರು ಸರ್ಕಾರ, ಬ್ಯಾಂಕು ಹಾಗೂ ಹಲವಾರು ಸೋಷಿಯಲ್ ಮೀಡಿಯಾಗಳಲ್ಲಿ ಬರುತ್ತವೆ ನಿಮ್ಮ … Read More

“Ondhu Sundara Devaada Kathe” movie shooting started. ಒಂದು ಸುಂದರ ದೆವ್ವದ ಕಥೆ ಚಿತ್ರಕ್ಕೆ ಲೀಲಾವತಿ ದೇಗುಲದಲ್ಲಿ ಚಾಲನೆ

ಒಂದು ಸುಂದರ ದೆವ್ವದ ಕಥೆ ಚಿತ್ರಕ್ಕೆಲೀಲಾವತಿ ದೇಗುಲದಲ್ಲಿ ಚಾಲನೆ ಇಂದಿನ ಎಜುಕೇಶನ್ ಸಿಸ್ಟಂ ಕುರಿತಂತೆ ಹೆಣೆಯಲಾಗಿರುವ ವಿಭಿನ್ನ ಕಥಾವಸ್ತು ಇರೋ ಈ ಚಿತ್ರದಲ್ಲಿ ಮೊದಲಬಾರಿಗೆ ನಾಯಕ ನಟರಾಗಿ ಸಾಹಸ ನಿರ್ದೇಶಕ‌ ಕೌರವ ವೆಂಕಟೇಶ್ ಅಭಿನಯಿಸುತ್ತಿದ್ದಾರೆ. ಮುಹೂರ್ತದ ನಂತರ ಮಾತನಾಡಿದ ನಿರ್ದೇಶಕ‌ ಕಪಿಲ್ … Read More

“Timmana mattegalu” movie review. “ತಿಮ್ಮನ ಮೊಟ್ಟೆಗಳು” ಚಿತ್ರ ವಿಮರ್ಶೆ. Rating – 3/5. ವಿಜ್ಞಾನ, ಮತ್ತು ಧಾರ್ಮಿಕ ನಂಬಿಕೆಗಳ ತಾಕಲಾಟದಲ್ಲಿ ತಿಮ್ಮನ ಮೊಟ್ಟೆಗಳು.

ವಿಮರ್ಶೆ – ಮಂಜುರಾಜ್ ಸೂರ್ಯ ಚಿತ್ರ ವಿಮರ್ಶೆ :- ತಿಮ್ಮನ ಮೊಟ್ಟೆಗಳುRating – 3/5. ನಿರ್ಮಾಣ: ಆದರ್ಶ ಅಯ್ಯಂಗಾರ್ನಿರ್ದೇಶನ: ರಕ್ಷಿತ್ ತೀರ್ಥಹಳ್ಳಿಸಂಗೀತ :  ಹೇಮಂತ್ ಜೋಯಿಸ್ಛಾಯಾಗ್ರಹಣ : ಪ್ರವೀಣ್ ಕಲಾವಿದರು : ಸುಚೇಂದ್ರ ಪ್ರಸಾದ್, ಶೃಂಗೇರಿ ರಾಮಣ್ಣ, ಕೇಶವ ಗುತ್ತಳಿಕೆ, ಆಶಿಕಾ … Read More

Appu cup session 3 inauguration. ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ “ಅಪ್ಪು ಕಪ್ ಸೀಸನ್ 3” ಗೆ ಅದ್ದೂರಿ ಚಾಲನೆ .

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ “ಅಪ್ಪು ಕಪ್ ಸೀಸನ್ 3” ಗೆ ಅದ್ದೂರಿ ಚಾಲನೆ . ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ“ಅಪ್ಪು ಕಪ್”(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಎರಡು ಸೀಸನ್ … Read More

Okay movie film shooting started. OKಗೆ ಆಕ್ಷನ್ ಕಟ್ ಹೇಳಲು ಓಕೆ ಎಂದ ಸಂಗೀತ ನಿರ್ದೇಶಕ ಹಂಸಲೇಖ

ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ; ಕಥೆಗಳಲ್ಲಿ ಕನ್ನಡದ DNA ಇದ್ರೆ ಜನ ಚಿತ್ರ ನೋಡ್ತಾರೆ ಎಂದ ನಾದಬ್ರಹ್ಮ ಕನ್ನಡ ಚಿತ್ರರಂಗದ ದಿಗ್ಗಜರೊಬ್ಬರಲ್ಲಿ ಒಬ್ಬರು ಹಂಸಲೇಖ. ಸಂಗೀತ ನಿರ್ದೇಶಕರಾಗಿ, ಚಿತ್ರ ಸಾಹಿತಿಯಾಗಿ ಗೆದ್ದಿರುವ ಹಂಸಲೇಖ ಈಗ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದಾರೆ. … Read More

Metro indino movie promotion in Bengaluru ಮೆಟ್ರೋ…ಇನ್ ದಿನೋ’ ಚಲನಚಿತ್ರ ತಂಡದಿಂದ ಬೆಂಗಳೂರಿನಲ್ಲಿ ಪ್ರಚಾರ

‘ಮೆಟ್ರೋ…ಇನ್ ದಿನೋ’ ಚಲನಚಿತ್ರ ತಂಡದಿಂದ ಬೆಂಗಳೂರಿನಲ್ಲಿ ಪ್ರಚಾರ ಅನುರಾಗ್ ಬಸು ನಿರ್ದೇಶನದ ಬಹು ನಿರೀಕ್ಷಿತ ಚಲನಚಿತ್ರ ‘ಮೆಟ್ರೋ…ಇನ್ ದಿನೋ’ ತಂಡವು ಜೂನ್ 24 ರಂದು ಬೆಂಗಳೂರಿಗೆ ಆಗಮಿಸಿತ್ತು. ಆದಿತ್ಯ ರಾಯ್ ಕಪೂರ್ ಮತ್ತು ಸಾರಾ ಅಲಿ ಖಾನ್, ಪ್ರೀತಮ್, ಗಾಯಕ ಶಶ್ವತ್ … Read More

Ajay Rao acted new movie started. ಡಬಲ್ ಶೇಡ್ ನಲ್ಲಿ ಅಜಯ್ ರಾವ್ ಅಭಿನಯದ ಹೊಸ ಚಿತ್ರಕ್ಕೆ ಚಾಲನೆ

ಫ್ಯಾಮಿಲಿ ಥ್ರಿಲ್ಲರ್ ಚಿತ್ರದಲ್ಲಿ ಕೃಷ್ಣ ಅಜಯರಾವ್ ಯೋಗರಾಜ ಭಟ್- ದಿನಕರ್ ಚಾಲನೆ ನನ್ ಮಗಳೇ ಹೀರೋಯಿನ್ ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ ಇದೀಗ ಕೃಷ್ಣ ಅಜೇಯ್ ರಾವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ … Read More

ದಳಪತಿ ವಿಜಯ್ ಜನ್ಮದಿನಕ್ಕೆ KVN ಪ್ರೊಡಕ್ಷನ್ ನಿಂದ ಬರ್ತಡೇ ಸರ್ಪ್ರೈಸ್.

KVN ಪ್ರೊಡಕ್ಷನ್ಸ್ ನಿಂದ ಬರ್ತಡೇ ಬಾಯ್ ದಳಪತಿ ವಿಜಯ್ ಗೆ ಭರ್ಜರಿ ಗಿಫ್ಟ್. ನಟ ದಳಪತಿ ವಿಜಯ್ ರವರ 51ನೇ ಹುಟ್ಟುಹಬ್ಬಕ್ಕೆ “ಜನ ನಾಯಗನ್” ಚಿತ್ರದ ಮೊದಲ ನೋಟ ಬಿಡುಗಡೆ ಮಾಡಿದೆ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ. ಇಡೀ ಭಾರತೀಯ ಚಿತ್ರರಂಗದಲ್ಲಿ ತನ್ನದೇ … Read More

Omen movie updates. ದೆವ್ವದ ಮನೆಯೊಳಗೆ ಊಹಿಸಲಾಗದ ಘಟನೆ : ಒಮೆನ್ ನಲ್ಲಿ ಫೌಂಡ್‌ ಫುಟೇಜ್‌ ಸ್ಟೈಲ್‌

ದೆವ್ವದ ಮನೆಯೊಳಗೆ ಊಹಿಸಲಾಗದ ಘಟನೆ : ಒಮೆನ್ ನಲ್ಲಿ ಫೌಂಡ್‌ ಫುಟೇಜ್‌ ಸ್ಟೈಲ್‌ ಚಂದನವನದಲ್ಲಿ ಒಳ್ಳೊಳ್ಳೆ ಸಿನಿಮಾಗಳು ಬರ್ತಾನೆ ಇರ್ತಾವೆ. ವಿಭಿನ್ನ ಕಂಟೆಂಟ್ ಗಳನ್ನೊಳಗೊಂಡ ಸಿನಿಮಾಗಳು ವೀಕ್ಷಕರ ಮುಂದೆ ತೆರೆದುಕೊಳ್ಳುತ್ತವೆ. ಅಂಥದ್ದೊಂದು ಸಿನಿಮಾ ಇದೀಗ ಗಾಂಧಿನಗರದಲ್ಲಿ ಎಲ್ಲರ ಚಿತ್ತ ಕದ್ದಿದೆ. ಅದುವೆ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor