ಹುಬ್ಬಳ್ಳಿಯಲ್ಲಿ ಅದ್ದೂರಿ ವೇದಿಕೆಯಲ್ಲಿ “ಎಲ್ಟು ಮುತ್ತಾ” ಚಿತ್ರದ ಹಾಡುಗಳ ಅನಾವರಣ.
ಹುಬ್ಬಳ್ಳಿಯಲ್ಲಿ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು . ಇದೇ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ 50 ವರ್ಷ ಪೂರೈಸಿದ ಗಾಯಕಿ ಸಂಗೀತಾ ಕಟ್ಟಿ ಅವರಿಗೆ ಚಿತ್ರತಂಡದಿಂದ ಆತ್ಮೀಯ ಸನ್ಮಾನ HIGH 5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ … Read More









