“Darshana” short movie press meet. ಒಳ್ಳೆಯದು ಮಾಡುವವನು, ಓ ಎನ್ನನೇ ಶಿವನು
ಒಳ್ಳೆಯದು ಮಾಡುವವನು, ಓ ಎನ್ನನೇ ಶಿವನು
ಒಳ್ಳೆಯದು ಮಾಡುವವನು, ಓ ಎನ್ನನೇ ಶಿವನು
.ಮಹಾ ಶಿವರಾತ್ರಿ ದಿನದಂದು ಬಿಡುಗಡೆಯಾಯಿತು ಶಿವ ಭಕ್ತನ ಕಥಾಹಂದರ ಹೊಂದಿರುವ “ದೈವ” ಚಿತ್ರದ ವಿಶೇಷ ಪೋಸ್ಟರ್. ಮಂಜುನಾಥ್ ಜಯರಾಜ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಈ ಚಿತ್ರ ತೆರೆಗೆ ಬರಲು ಸಿದ್ದ. ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, … Read More
ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕೆ ಮೆಚ್ಚುಗೆ. . ಯಶಸ್ಸಿನ ಹಾದಿಯಲ್ಲಿ ಗುರುನಂದನ್ ಅಭಿನಯದ ಚಿತ್ರ . ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ … Read More
ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರ ಯಶಸ್ವಿಯಾಗಲೆಂದು ಗ್ರಾಮಸ್ಥರಿಂದ ಪಾದಯಾತ್ರೆ. * . ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ … Read More
ಚಿತ್ರ ವಿಮರ್ಶೆ – ವಿಷ್ಣು ಪ್ರಿಯಾRating – 3/5. ಚಿತ್ರ: ವಿಷ್ಣು ಪ್ರಿಯಾನಿರ್ಮಾಣ: ಕೆ. ಮಂಜು ಸಿನಿಮಾಸ್ನಿರ್ದೇಶನ: ವಿ.ಕೆ. ಪ್ರಕಾಶ್ಸಂಗೀತ : ಗೋಪಿ ಸುಂದರ್ಛಾಯಾಗ್ರಹಣ : ವಿನೋದ್ ಭಾರತಿಸಂಕಲನ : ಸುರೇಶ್ ಅರಸ್ ತಾರಾಗಣ : ಶ್ರೇಯಸ್ ಕೆ. ಮಂಜು, ಪ್ರಿಯಾ ವಾರಿಯರ್, … Read More
ಕೊರಗಜ್ಜ ಚಿತ್ರತಂಡಪ್ರಾರಂಭದಲ್ಲಿಂದ ಏನಾದರೂ ಒಂದು ವಿಷಯವನ್ನು ಹೊರ ಹಾಕುತ್ತಿದೆ. ಈಗ ಚಿತ್ರ ಬಿಡುಗಡೆಗೆ ಮುನ್ನ ಮಹಾಕುಂಭ ಮೇಳದಲ್ಲಿ “ಕೊರಗಜ್ಜ” ಚಿತ್ರ ನಿರ್ದೇಶಕ- ನಿರ್ಮಾಪಕ. ಪುಣ್ಯ ಸ್ನಾನ ಮಾಡುವ ಮೂಲಕ ಸುದ್ದಿಯಾಗಿದೆ. ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಬಹುಕೋಟಿ … Read More
ಸಸ್ಪೆನ್ಸ್ ಥ್ರಿಲ್ಲರ್ ‘ಎಪ್.ಐ.ಆರ್.6 to 6′ ಈವಾರ ತೆರೆಗೆ ನಿರ್ದೇಶಕ ರಮಣರಾಜ್ ಮಾತನಾಡುತ್ತ ಇದೇ ಶುಕ್ರವಾರ ನಮ್ಮ ಚಿತ್ರ ಎಪ್.ಐ.ಆರ್. 6 to 6 ರಿಲೀಸಾಗುತ್ತಿದೆ. ಒಂದೇ ರಾತ್ರಿಯಲ್ಲಿ ನಡೆಯುವ ಆಕ್ಷನ್, ಥ್ರಿಲ್ಲಿಂಗ್ ಕಥೆಯಿದು. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು … Read More
ಸೂರಿ ಮತ್ತು ಸಂಧ್ಯಾರನ್ನು ಕೊಂಡಾಡಿದ ಉಪೇಂದ್ರ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ‘ರಿಯಲ್ ಸ್ಟಾರ್’ ಅಭಿಮನ್ಯು ಕಾಶೀನಾಥ್ ಮತ್ತು ಅಪೂರ್ವ ನಾಯಕ-ನಾಯಕಿಯಾಗಿ ನಟಿಸಿರುವ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ಚಿತ್ರವು ಮಾರ್ಚ್ 06ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, … Read More
” ಕಿರಿಕ್ ” ಟ್ರೈಲರ್ ಬಿಡುಗಡೆಮಾಡಿದ ಸಚಿವ ಚೆಲುವರಾಯಸ್ವಾಮಿ ಈ ಚಿತ್ರಕ್ಕಾಗಿ ಕಾರ್ತೀಕ್ ವೆಂಕಟೇಶ್ ಅವರು ರಚಿಸಿದ ತಾಯಿ ಸೆಂಟೆಮೆಂಟ್ ಸಾಂಗ್ ನ್ನು ಡಾ.ವಿ. ನಾಗೇಂದ್ರಪ್ರಸಾದ್ ಅವರು ಬಿಡುಗಡೆ ಮಾಡಿ, ನಂತರ ಮಾತನಾಡುತ್ತ ನಾನು ಕೂಡ ನಾಗಮಂಗಲದವನೇ ಆಗಿದ್ದು ಆರಂಭದಿಂದಲೂ ಈ … Read More
‘ಡ್ಯೂಡ್’ ಚಿತ್ರದ ಹಾಡು ಬಿಡುಗಡೆ ತೇಜ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದ ಮೇಘನಾ ರಾಜ್ ಮಹಿಳೆಯರ ಶಕ್ತಿ ತೋರಿಸುವ ಚಿತ್ರಕ್ಕೆ ಪುನೀತ್ ರಾಜ್‍ಕುಮಾರ್ ಪ್ರೇರಣೆ ಸತತ ಪರಿಶ್ಮದಿಂದ ಕನಸು ನನಸಾಗುತ್ತದೆ ಎಂದು ಸಾರುವ ಚಿತ್ರ ಕನ್ನಡದಲ್ಲಿ ಫುಟ್ಬಾಲ್ ಹಿನ್ನೆಲೆಯ ಚಿತ್ರಗಳು ಬಂದಿದ್ದು … Read More
Contact our editor through WhatsApp or email us kannadacinemaloka@gmail.com