ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ಹೇ ರಾಮ ರಾಮ” ಹಾಡು ರಾಮನವಮಿಯಂದು ಬಿಡುಗಡೆ.

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ “ಬೃಂದಾ ವಿಹಾರಿ” ಚಿತ್ರದ ಮೊದಲ ಹಾಡು ರಾಮನವಮಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ” … Read More

ವೈಷ್ಣವಿ ಫಿಲಂಸ್ ಪ್ರಸ್ತುತಪಡಿಸುವ ‘ಆಹನ’ (AAHANA) – ಒಂದು ವಿಭಿನ್ನ ಪರಿಕಲ್ಪನೆಯ ಕನ್ನಡ ಸ್ವತಂತ್ರ ಸಂಗೀತ ಆಲ್ಬಂ.

ಕನ್ನಡದ ಸ್ವತಂತ್ರ ಸಂಗೀತ ಕ್ಷೇತ್ರದಲ್ಲಿ ಹೊಸ ಅಲೆ ಮೂಡಿಸುವ ಉದ್ದೇಶದಿಂದ ವೈಷ್ಣವಿ ಫಿಲಂಸ್ ‘ಆಹನ’ ಎಂಬ ವಿಭಿನ್ನ ಆಲ್ಬಂ ಹಾಡನ್ನು ಸಿದ್ಧಪಡಿಸಿದೆ. ಭಾವನಾತ್ಮಕ ಕಥೆ ಮತ್ತು ವಿನೂತನ ಸಂಗೀತದ ಸಮ್ಮಿಲನವೇ ಈ ಪ್ರಾಜೆಕ್ಟ್. ವಿಜಯ್ ಲೋಹಿತ್ (ವೈಷ್ಣವಿ ಫಿಲಂಸ್) ನಿರ್ಮಾಣ ಹಾಗೂ … Read More

“ಬಾಸ್” ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ. Boss movie lyrical song video released.

ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ “ಬಾಸ್” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿದಿರುವ “ಏನಿದೆಯೊ ನಿನ್ನ ಮಾಯೆ” ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಕ್ರೈಮ್ … Read More

ಪ್ರಥಮ್ ಗೆ ಫಸ್ಟ್ ನೈಟ್ ನಲ್ಲಿ ದೆವ್ವದ ಕಾಟ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಟ್ರೇಲರ್ ಬಿಡುಗಡೆ.

ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ನಾಯಕನಾಗಿ ನಟಿಸಿರುವ, ಪಿ.ವಿ.ಆರ್.ಸ್ವಾಮಿ ಗೂಗಾರೆದೊಡ್ಡಿ ಅವರ ನಿರ್ದೇಶನದ ಬಹು ನಿರೀಕ್ಷಿತ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಏಪ್ರಿಲ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನೆರವೇರಿತು. … Read More

ಹೊಂಬಾಳೆ ಮ್ಯೂಸಿಕ್‌ನಿಂದ ‘ಕೃಷ್ಣ ಎನಬಾರದೆ’ ಬಿಡುಗಡೆ: ಪುರಾಣ ಮತ್ತು ತಂತ್ರಜ್ಞಾನದ ಅಪೂರ್ವ ಸಂಗಮ!

ಹೊಂಬಾಳೆ ಸಂಸ್ಥೆಯು ರಾಮನವಮಿಯ, ಶುಭ ಸಂದರ್ಭದಲ್ಲಿ “ಕೃಷ್ಣ ಎನಬಾರದೇ” ಎಂಬ ಅದ್ಭುತ ಮ್ಯೂಸಿಕ್ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದು ಕೇವಲ ಹಾಡಲ್ಲ, ನಮ್ಮ ಸಂಸ್ಕೃತಿ ಮತ್ತು ಆಧುನಿಕ ತಂತ್ರಜ್ಞಾನದ ಅಪೂರ್ವ ಸಂಗಮ. ಈ ಹಾಡಿನ ವಿಶೇಷತೆಗಳು ಇಲ್ಲಿವೆ: ಕಲ್ಪನೆ ಮತ್ತು ದೃಶ್ಯ … Read More

‘ ನಾಯಿ ಮತ್ತು ಮಗುವಿನ ಯಾವ ಮೋಹನ ಮುರಳಿ ಕರೆಯಿತು’ ಟ್ರೇಲರ್ ಬಿಡುಗಡೆ.

ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಭಾವನಾತ್ಮಕ ಕಥೆಯ ಚಿತ್ರ ಮಾರ್ಚ್ 27ರಂದು ತೆರೆಗೆ. ಪ್ರಕೃತಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಶರಣಪ್ಪ ಗೌರಮ್ಮ ಮೊದಲಬಾರಿಗೆ ನಿರ್ಮಾಣ ಮಾಡಿರುವ ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 27ರಂದು ರಾಜ್ಯಾದ್ಯಂತ … Read More

Nanu karunakara movie trailer and song released. ರಿಲೀಸೆಡ್. ನಾನು ಕರುಣಾಕರ ಚಿತ್ರದ ಆಡಿಯೋ-ಟ್ರೈಲರ್ ಬಿಡುಗಡೆ

ಇದೀಗ ‘ನಾನು ಕರುಣಾಕರ’ ಎಂಬ ತಂದೆ ಮಗನ ನಡುವಿನ ಬಾಂಧವ್ಯದ ಕಥೆಯನ್ನು ತೆರೆಗೆ ತರ್ತಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಆರ್ಯನ್ ತೇಜಸ್ ಈ ಚಿತ್ರ ನಿರ್ದೇಶನದ ಜತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.ಈ ಹಿಂದೆ ಶಿಕ್ಷಣ ವ್ಯವಸ್ಥೆಯ ಸುತ್ತ ನಡೆಯುವ ಕಥೆ ಹೊಂದಿದ … Read More

ಯತಿರಾಜ್ ನಿರ್ದೇಶನದ ಏಳನೇ ಚಿತ್ರಕ್ಕೆ ಸ್ಕ್ರಿಪ್ಟ್ ಪೂಜೆ, ಯುಗಾದಿಗೆ ಉದಯಿಸಿದ ಹಾರರ್ ಚಿತ್ರ

ಪತ್ರಕರ್ತ, ನಟ ಯತಿರಾಜ್ ಯಾವುದಾದರೊಂದು ಹೊಸ ಅವತಾರ ಪಡೆಯುತ್ತಲೇ ಇರುತ್ತಾರೆ. ಇತ್ತೀಚಿಗೆ ದಾರಾವಾಹಿಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಅವರು, ಇದೀಗ ತಮ್ಮ ನಿರ್ದೇಶನದ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ಮುಗಿಸಿ ಚಿತ್ರಕಥೆಯಲ್ಲಿ ತೊಡಗಿಕೊಂಡಿದ್ದಾರೆ.ಯುಗಾದಿ ಹಬ್ಬದಂದು ಬೆಂಗಳೂರಿನ ಪ್ರಶಾಂತನಗರದ ಪ್ರಶಾಂತ ಗಣಪತಿ ದೇವಾಲಯದಲ್ಲಿ ಸರಳವಾಗಿ … Read More

ಮಾರ್ಚ್ 27 ಕ್ಕೆ “ಆಯಧ” ಹಿಡಿದು ಬರಲಿದ್ದಾರೆ ದೇವರಾಜ್ ಕುಮಾರ್ .‌‌

ಟ್ರೇಲರ್ ನಲ್ಲೇ ಮೋಡಿ ಮಾಡಿದೆ ಆಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರ‌ .‌ ದೇವರಾಜ್ ಕುಮಾರ್ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ “ಆಯುಧ ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಿರಿ ಮ್ಯೂಸಿಕ್ ಚಾನಲ್ ನಲ್ಲಿ ಆಕ್ಷನ್ ಥ್ರಿಲ್ಲರ್ … Read More

ಚಾಕ್ಲೆಟ್ ಬಾಯ್ ಈಗ ರಗಡ್ ಪೊಲೀಸ್ ಲುಕ್ ನಲ್ಲಿ “ವೀರಂ ವಿರೋಧo”ಆಗಿ ಅಭಯಚಂದ್ರ.

ತೇಜಸ್ ಕ್ರಿಯೇಷನ್ ಬ್ಯಾನರ್ ನಲ್ಲಿ ಅಭಯ್ ಚಂದ್ರು ನಾಯಕನಾಗಿ ಮನಸಾಗಿದೆ, ಮಂಡ್ಯಹೈದ, ಚಿತ್ರಗಳಲ್ಲಿ ಅಭಿನಯಿಸಿದ ಈ ನಟ ಈಗ ಮತ್ತೊಂದು ಮೂರನೇ ಚಿತ್ರ “ವೀರಂ ವಿರೋಧo ” ಚಿತ್ರ ದಲ್ಲಿ ಅಭಯ್ ಚಂದ್ರು ರಗಡ್ ಪೊಲೀಸ್ ಲುಕ್ ನಲ್ಲಿ ಅಭಿನಯಿಸುತಿದ್ದಾರೆ. “ಅಭಯ್ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor