Divine star Rishabh Shetty released by Lovely movie trailer. ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ “ಲವ್ಲಿ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ವಸಿಷ್ಠ ಸಿಂಹನಿಗೆ ಸಾಥ್ ನೀಡಿದರು.
ರಿಷಭ್ ಶೆಟ್ಟಿ ಅವರಿಂದ ಬಿಡುಗಡೆಯಾಯಿತು ವಸಿಷ್ಠ ಸಿಂಹ ಅಭಿನಯದ “Love ಲಿ” ಚಿತ್ರದ ಟ್ರೇಲರ್ . ಬಹು ನಿರೀಕ್ಷಿತ ಈ ಚಿತ್ರ ಜೂನ್ 14 ರಂದು ತೆರೆಗೆ . ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ … Read More











