ವಿಜಯನಗರದ ಎಂ ಕೃಷ್ಣಪ್ಪ ರವರ ಮನೆಗೆ ರಣದೀಪ್ ಸಿಂಗ್ ಸುರ್ಜೀವಾಲ, ಅಭಿಷೇಕ್ ದತ್ತ ಹಾಗೂ ಸಿಎಂ ಡಿ ಕೆ ಶಿವಕುಮಾರ್ ರವರ ಭೇಟಿ.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ರವರ ಮನೆಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲ, ಅಭಿಷೇಕ್ ದತ್ತ ಹಾಗೂ ಸಿಎಂ ಡಿ ಕೆ ಶಿವಕುಮಾರ್ ರವರು ಎಂ ಕೃಷ್ಣಪ್ಪ ರವರ ಮನೆಗೆ ಔಪಚಾರಿಕ ಭೇಟಿ … Read More

“Realistic Filming of the Navalgund Farmers’ Martyrs’ Commemoration for the film Karnatabalam Ajeyam.” ಕರ್ಣಾಟಬಲಂ ಅಜೇಯಂ ಚಿತ್ರಕ್ಕೆ ನವಲಗುಂದದ ರೈತ ಹುತಾತ್ಮರ ದಿನಾಚರಣೆಯ ನೈಜ ಚಿತ್ರೀಕರಣ.

ಎಂ.ಪಿ.ಎಂ.ಜಿ. ಫಿಲಂ ಫ್ಯಾಕ್ಟರಿ ನಿರ್ಮಾಣದ ‘ಕರ್ಣಾಟಬಲಂ ಅಜೇಯಂ’ ಚಿತ್ರದ ಮೂಲಕ ಶಾಸಕ ಸಿ.ಪಿ.ಯೋಗೀಶ್ವರ್ ಅವರ ಪುತ್ರ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜತೆಗೆ ಈ ಚಿತ್ರದಲ್ಲಿ ಸಿ.ಪಿ.ಯೋಗೀಶ್ವರ್ ಅವರು ಉತ್ತರ ಕರ್ನಾಟಕದ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ನಾಗಣ್ಣ ಈ … Read More

ಶಾಸಕರಾದ ಸಿಪಿ ಶಾಸಕರಾದ C. P. ಯೋಗೇಶ್ವರ್ ಅವರು ರೈತರೊಂದಿಗೆ ಚರ್ಚೆ

ಇದೇ ಜುಲೈ 21 ರಂದು ನವಲಗುಂದ ನಗರದಲ್ಲಿ ನಡೆಯಲಿರುವ ರೈತ ಹುತಾತ್ಮ ದಿನಚಾರಣೆಯ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಇಂದು ಶಾಸಕರಾದ ಸಿಪಿ ಯೋಗೇಶ್ವರ್ ಅವರು ಭಾಗವಹಿಸಿದ್ದರು. ಇದೇ ಸಮಯದಲ್ಲಿ ಕರ್ಣಾಟಬಲ ಅಜೇಯಂ ಚಲನಚಿತ್ರದ ಚಿತ್ರೀಕರಣದ ಬಗ್ಗೆಯೂ ಚರ್ಚಿಸಲಾಯಿತು

ವಿಧಾನಪರಿಷತ್ ನ ಏಳು ಸ್ಥಾನಗಳ ಚುನಾವಣೆ

ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆ ಯಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಕೃಷ್ಣಪ್ಪ ರವರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಪ್ರಿಯಕೃಷ್ಣರವರು ವಿದಾನಸೌಧದಲ್ಲಿ ಮತ ಚಲಾಯಿಸಿದರು.

ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಲೋಕಸಭಾ ವಿರೋಧಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆಯಾಗಿ ನಾಯಂಡಹಳ್ಳಿ ವಾರ್ಡ್ ನ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಪುಸ್ತಕಗಳನ್ನು ಶಾಸಕರಾದ ಶ್ರೀ ಪ್ರಿಯಕೃಷ್ಣ ರವರು ವಿತರಿಸಿದರು, ಈ ಸಂದರ್ಭದಲ್ಲಿ … Read More

ಶ್ರೀ ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರಕ್ಕೆ ಶಾಸಕರಾದ ಶ್ರೀ ಎಂ.ಕೃಷ್ಣಪ್ಪ ರವರಿಂದ ಒಂದು ಕೋಟಿ ರೂಪಾಯಿಗಳ ದೇಣಿಗೆ.

ಶ್ರೀ ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರದ ಪವಿತ್ರ ಕಾರ್ಯಕ್ಕಾಗಿ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಮತ್ತು ಪುತ್ರ ಪ್ರದೀಪ್ ಕೃಷ್ಣಪ್ಪರವರು ಒಂದು ಕೋಟಿ ರೂಪಾಯಿಗಳನ್ನೂ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರಿಗೆ ನೀಡಿದರು. … Read More

ಬಾಮಾ ಹರೀಶ್ ಮತ್ತೊಮ್ಮೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ2026-27 ರ ಸಾಲಿನ ಚುನಾವಣೆಆತ್ಮೀಯರೇ,ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಎಲ್ಲಾ ನಿರ್ಮಾಪಕರಿಗೂ, ವಿತರಕರಿಗೂಪ್ರದರ್ಶಕರಿಗೂ, ಪತ್ರಕರ್ತ ಮಿತ್ರರಿಗೆ, ಹಿತೈಷಿಗಳಿಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.2026-27 ನೇ ಸಾಲಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆನಿಮ್ಮೆಲ್ಲರ … Read More

ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ 2026-2028ರ ಸಾಲಿನ ಚುನಾವಣೆಯಲ್ಲಿ ಕಾರ್ಯಕಾರಿ ಸಮಿತಿಯ ಸ್ಥಾನಕ್ಕೆ ನಿರ್ಮಾಪಕಿ “ಪ್ರಿಯಾ ಹಾಸನ್” ಯವರು ಸ್ಪರ್ಧಿಸಿದ್ದು. ಎಲ್ಲಾ ನಿರ್ಮಾಪಕರಲ್ಲಿ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕಾಗಿ ಪ್ರಾರ್ಥಿಸಿದ್ದಾರೆ.

ಕಾರ್ಯಕಾರಿ ಸಮಿತಿಯ ಸ್ಥಾನಕ್ಕೆ ನಿರ್ಮಾಪಕಿ “ಪ್ರಿಯಾ ಹಾಸನ್” ಯವರು ಸ್ಪರ್ಧಿಸಿದ್ದು. ಎಲ್ಲಾ ನಿರ್ಮಾಪಕರಲ್ಲಿ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕಾಗಿ ಪ್ರಾರ್ಥಿಸಿದ್ದಾರೆ.

ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ 2026-2028ರ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ M.G. ರಾಮಮೂರ್ತಿ ಯವರು ಸ್ಪರ್ಧೆ.

ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ 2026-2028ರ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ M.G. ರಾಮಮೂರ್ತಿ ಯವರು ಸ್ಪರ್ಧಿಸಿದ್ದಾರೆ.ಮೆಜೆಸ್ಟಿಕ್ ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಧರ್ಮ, ಎನ್ಕೌಂಟರ್ ದಯಾನಾಯಕ್ ನಂತಹ ಹಲವಾರು ಚಿತ್ರಗಳಿಗೆ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor