ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯ ರೆಡ್ಡಿ ಅವರು ವಿಜಯನಗರ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಹಾಗೂ ಶ್ರೀ ಪ್ರಿಯಕೃಷ್ಣ ರವರನ್ನೂ ಭೇಟಿ ಮಾಡಿ, ಬೆಂಬಲವನ್ನು ಕೋರಿದರು.

ಜಯನಗರ ಮಾಜಿ ಶಾಸಕಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯ ರೆಡ್ಡಿ ಅವರು ವಿಜಯನಗರ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಹಾಗೂ ಶ್ರೀ ಪ್ರಿಯಕೃಷ್ಣ ರವರನ್ನೂ ಭೇಟಿ ಮಾಡಿ, ಬೆಂಬಲವನ್ನು ಕೋರಿದರು.ಈ ಸಂದರ್ಬದಲ್ಲಿ, ಅವರಿಗೆ ಸಂಪೂರ್ಣ ಬೆಂಬಲವನ್ನು … Read More

vijayanagar M. Krishnappa ಇಂದು ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 196ರು ಕೋಟಿಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ.

ಇಂದು ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 196ರು ಕೋಟಿಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ಚಾಲನೆ ನೀಡಿದರು ಇದೇ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಹಾಜರಿದ್ದರು.

Indian flag hosting in Qatar. ಸಾಗರದಾಚೆಯ ಕತಾರ್ ನಲ್ಲಿ ಭಾರತದ ಗಣರಾಜ್ಯೋತ್ಸವದ ಆಚರಣೆ ಮುಗಿಲೆತ್ತರಕ್ಕೆ ಹಾರಿದ ತ್ರಿವರ್ಣ ಧ್ವಜ

ಸಾವಿರಾರು ಜನರ ಬಲಿದಾನವು ನಮ್ಮ ಈ ರಾಷ್ಟ್ರವನ್ನು ಇಂದು ಉಸಿರಾಡಲು ಅವಕಾಶ ನೀಡಿದೆ. ನಾರ್ತ್ ಸ್ಟಾರ ಇಂಟರ್ನ್ಯಾಷನಲ್ ಕಿಂಡರ್ ಗಾರ್ಡನ್ (ಉತ್ತರ ಧ್ರುವ ಅಂತರರಾಷ್ಟ್ರೀಯ ಶಿಶುವಿಹಾರ)  ಶಾಲೆಯ  ಶಿಕ್ಷಕರು ಹಾಗೂ ಮಕ್ಕಳು ಸೇರಿ ಭಾರತ ದೇಶದ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದರು.ಕಾರ್ಯಕ್ರಮವು … Read More

ವಿಜಯನಗರದ ಚಂದ್ರ ಲೇಔಟ್ ನಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ 215 ಅಡಿ ಎತ್ತರದ ಧ್ವಜ ಸ್ತಂಭವನ್ನು ಉದ್ಘಾಟನೆ ಮಾಡಲಾಯಿತು.

ವಿಜಯನಗರದ ಚಂದ್ರ ಲೇಔಟ್ ನಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ 215 ಅಡಿ ಎತ್ತರದ ಧ್ವಜ ಸ್ತಂಭವನ್ನು ಉದ್ಘಾಟನೆ ಮಾಡಲಾಯಿತು. ಪ್ರತಿಷ್ಠಿತ ವಿಜಯನಗರದ ಚಂದ್ರ ಲೇಔಟ್ ನಲ್ಲಿ ಮತ್ತೊಂದು ಪ್ರಮುಖ ಲ್ಯಾಂಡ್ ಮಾರ್ಕ್ ಅಸ್ತಿತ್ವಕ್ಕೆ ಬಂದಿದೆ.ಇಡೀ ಬೆಂಗಳೂರು ನಗರದಲ್ಲಿ ಅತ್ಯಂತ ಎತ್ತರವಾದ ಸುಮಾರು … Read More

ವಿಜಯನಗರ ವಾರ್ಡ್ ನಲ್ಲಿ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ ಅಪಘಾತ ಸ್ಥಳಕ್ಕೆ ಬೇಟಿ ಕೊಟ್ಟ ಶಾಸಕರಾದ ಎಂ. ಕೃಷ್ಣಪ್ಪ.

ವಿಜಯನಗರ ವಾರ್ಡ್ 123ರ‌ ವ್ಯಾಪ್ತಿಯಲ್ಲಿ ಪೈಪ್ಲೈನ್ ರಸ್ತೆಯಲ್ಲಿ ಆಕಸ್ಮಿಕವಾಗಿ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ ತಗುಲಿದ ಪರಿಣಾಮ ಅಗ್ನಿ ಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಬೆಂಕಿಯನ್ನು ನಂದಿಸಲಾಯಿತು. ಹಾಗೂ ಸ್ಥಳಕ್ಕೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಭೇಟಿ … Read More

ಶಿಶು ಅಭಿವೃದ್ಧಿ ಯೋಜನೆ ಯ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕರಾದ ಎಂ. ಕೃಷ್ಣಪ್ಪನವರಿಂದ ಚಾಲನೆ.

ಇಂದು ಗೋವಿಂದರಾಜನಗರದ ಬಿಜಿಎಸ್ ಆಟದ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ಯ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಚಾಲನೆ ನೀಡಿದರು … Read More

“ರಾಜಕುಮಾರ್ ವಾರ್ಡ್ ನಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ”

ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ॥ ರಾಜಕುಮಾರ್ ವಾರ್ಡ್ ನ ಡಾ॥ ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂ ನಲ್ಲಿ ವಾಯು ವಿಹಾರಿಗಳು, ಕ್ರೀಡಾಪಟುಗಳ ಅನುಕೂಲಕ್ಕಾಗಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕರಾದ ಶ್ರೀ ಪ್ರಿಯಕೃಷ್ಣ ರವರು ಉದ್ಘಾಟಿಸಿದರು, ಮಾಜಿ ಪ್ರಧಾನ ಮಂತ್ರಿಗಳಾದ … Read More

ಶಾಸಕ ಕೃಷ್ಣಪ್ಪನವರು ಕನಕಪೀಠದ ಶಾಖಾ ಮಠದ ಗುದ್ದಲಿ ಪೂಜೆಯಲ್ಲಿ ಭಾಗಿ.

ವಿಜಯನಗರದ ಶಾಸಕರಾದ ಎಂ. ಕೃಷ್ಣಪ್ಪನವರು ಬೆಂಗಳೂರಿನ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ‌ ಗುರು ಪೀಠದ ಶಾಖಾಮಠದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜ್ಯಗುರುಗಳಾದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿ, ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿ, ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

Gost movie shooting visit “ಘೋಸ್ಟ್‌” ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

*”ಘೋಸ್ಟ್‌” ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ* . ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ … Read More

Ambarish Birthday ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿದ ಶಾಸಕರಾದ ಮುನಿರತ್ನ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಮುನಿರತ್ನ ಅವರು ವಾರ್ಡ್ ನಂ.129ರ ಸೊಲ್ಲಾಪುರದಮ್ಮ ದೇವಸ್ಥಾನದ ಕುಂಬಾಭಿಷೇಕದಲ್ಲಿ ಪಾಲ್ಗೊಂಡರು. ನಂತರ ನಡೆದ ಕಾರ್ಯಕ್ರಮದಲ್ಲಿ ಲಗ್ಗೆರೆಯ ಕಾಂಗ್ರೆಸ್ ಮುಖಂಡರಾದ ಶಿವಣ್ಣ ಅವರು ಮಾನ್ಯ ಶಾಸಕರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು … Read More

×

Hello!

Contact our editor through WhatsApp or email us kannadacinemaloka@gmail.com

× Contact Editor