ದೈವವನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡ -ನಕಲಿ ದೈವಸಂರಕ್ಷರು

ಇತ್ತೀಚೆಗೆ ಬಹುದೊಡ್ಡ ಸುದ್ದಿಯಾದ ಮಂಗಳೂರಿನ ದೈವ ನುಡಿ ಘಟನೆಯ ಬಗ್ಗೆ ಇದೀಗ ಸ್ವತಃ ಕ್ಷೇತ್ರದಿಂದಲೇ ಸ್ಪಷಿಕರಣ ಬಂದಿದೆ

ಮೊನ್ನೆ ಪೆರಾರ ಕ್ಷೇತ್ರದಲ್ಲಿ ದೈವ ಕಾಂತಾರದ ಬಗ್ಗೆ ಯಾವ ಮಾತು ಆಡಿಲ್ಲ
ಆದರೂ ಒಂದಿಷ್ಟು ಜನ ನಕಲಿ ಹೋರಾಟಗಾರರು ಮಾಧ್ಯಮದ ಎದರು ಬಂದು
‘ಕಾಂತಾರ ಕ್ಕೆ ದೈವದ ಎಚ್ಚರಿಕೆ’

‘ಹಣವನ್ನು ಆಸ್ಪತ್ರೆಗೆ ಸೇರಿಸುತ್ತೇನೆ’

ಕಾಂತಾರಕ್ಕೆ ದೈವ ಒಪ್ಪಿಗೆ ಕೊಟ್ಟಿಲ್ಲ ಎನ್ನುವಂತಾ ಮಾತನಾಡಿದ್ದು ದೊಡ್ಡ ವಿವಾದವಾಗಿ ರಾಜ್ಯ,ರಾಷ್ಟ್ರದ ಮಾಧ್ಯಮದಲ್ಲಿ ದೊಡ್ಡ ಸುದ್ದಿಯಾಗಿತ್ತು ದೈವದ ನುಡಿಯ ಬಗ್ಗೆಯೇ ಆಕ್ಷೇಪ ಎದ್ದಿತ್ತು

ಆದರೆ ಅದು ಸುಳ್ಳು ಸುದ್ದಿ ಎಂದು ಇವತ್ತು ಅಲ್ಲಿನವರು ಪ್ರೆಸ್ ನೋಟ್ ರಿಲೀಸ್ ಮಾಡಿದ್ದಾರೆ

ಆ ತರದ ನುಡಿಯನ್ನು ದೇವರು ಕೊಟ್ಟಿಲ್ಲ
ಕಾಂತಾರದ ಬಗ್ಗೆ ಪ್ರಶ್ನೆಯೇ ಬಂದಿಲ್ಲ ಎಂದ ಮೇಲೆ

ಹೋರಾಟಗಾರರ ಹೆಸರಲ್ಲಿ ದೇವರ ನ್ನು ಬಳಸಿಕೊಂಡವರ ಬಗ್ಗೆ ಸಾರ್ವಜನಿಕರು ಆಕ್ರೊಶ ವ್ತಕ್ತ ಪಡಿಸಿದ್ದಾರೆ

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor