ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದ ದಿನದಂದೇ ಹೊಸ ಚಿತ್ರ ಮರ್ಫಿ ಅನೌನ್ಸ್.

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದ ದಿನದಂದೇ ಹೊಸ ಚಿತ್ರ ಅನೌನ್ಸ್ ಮಾಡಲಾಗಿದೆ. ಮರ್ಫಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಬಿ ಎಸ್ ಪಿ ವರ್ಮ ‘ಮಾಚಿಸ್’ ಚಿತ್ರ ನಿರ್ದೇಶನದ ಜವಬ್ದಾರಿ ಹೊತ್ತಿದ್ದಾರೆ. ಸುರೇಶ್ ಗೌಡ ಹೆಣ್ಣೂರು ಚಿತ್ರಕ್ಕೆ ಬಂಡವಾಳ ಹೂಡಿದ್ದು, ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಶಿವುಗೌಡ ಇದ್ದಾರೆ.

ಚಿತ್ರದ ಸಂಪೂರ್ಣ ತಾಂತ್ರಿಕ ವರ್ಗ ಹೀಗಿದೆ.
ಛಾಯಾಗ್ರಾಹಕರಾಗಿ ಆದರ್ಶ ಆರ್, ಸಂಕಲನಕಾರರಾಗಿ ಕಿರಣ್, ಕಲಾ ನಿರ್ದೇಶಕರಾಗಿ ಗುಣ,
ಕಾರ್ಯಕಾರಿ ನಿರ್ಮಾಪಕರಾಗಿ ಮೋಹನ್ ಎನ್ ಮುನಿನಾರಾಯಣಪ್ಪ, ನಿರ್ವಹಣಾ ನಿರ್ಮಾಪಕರಾಗಿ ಸುರೇಶ್ ಮೈಸೂರು ಹಾಗೂ ಸಾಹಸ ಸಂಯೋಜನೆಯನ್ನ ಡಾ. ಕೆ. ರವಿ ವರ್ಮಾ ಮಾಡಲಿದ್ದಾರೆ.
ಜುಲೈ ಇಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor