ಪ್ರೇಮದ ಊರಲ್ಲಿ ಚಿತ್ರ ವೀಕ್ಷಣೆ ಮಾಡಿದ ನಿರ್ಮಾಪಕರ ಸಂಘದವರು

ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ “ಪ್ರೇಮದ ಊರಲಿ” ಚಿತ್ರವನ್ನು ಇತ್ತೀಚೆಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು, ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ ಕಾರ್ಯದರ್ಶಿ ರಮೇಶ್ ಯಾದವ್, ಪ್ರವೀಣ್ ಕುಮಾರ್ ಹಾಗೂ ಅನೇಕ ನಿರ್ಮಾಪಕರು ವೀಕ್ಷಿಸಿದರು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor