Today Evening 6:00 p.m. 45 movie song release by shri Balakanada swamiji. ಇಂದು ಸಂಜೆ 45 ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯದ ಬಹು ನಿರೀಕ್ಷಿತ “45” ಚಿತ್ರದ “ಶಿವಂ ಶಿವಂ ಸನಾತನಮ್” ಹಾಡನ್ನು ಶ್ರೀ ಬಾಲಕಾನಂದ ಸ್ವಾಮೀಜಿಯವರು ಇಂದು ಬಿಡುಗಡೆ ಮಾಡಲಿದ್ದಾರೆ
ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ “45” ಚಿತ್ರದ “ಶಿವಂ ಶಿವಂ ಸನಾತನಂ” ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಸಮಾರಂಭ ಆಯೋಜಿಸಲಾಗಿದೆ* .