ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ 2026-2028ರ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ M.G. ರಾಮಮೂರ್ತಿ ಯವರು ಸ್ಪರ್ಧೆ.
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ 2026-2028ರ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ M.G. ರಾಮಮೂರ್ತಿ ಯವರು ಸ್ಪರ್ಧಿಸಿದ್ದಾರೆ.
ಮೆಜೆಸ್ಟಿಕ್ ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಧರ್ಮ, ಎನ್ಕೌಂಟರ್ ದಯಾನಾಯಕ್ ನಂತಹ ಹಲವಾರು ಚಿತ್ರಗಳಿಗೆ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ M.G. ರಾಮಮೂರ್ತಿ ಯವರು ಈ ಬಾರಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತಿದ್ದಾರೆ. ದಯಮಾಡಿ ಸಹೃದಯ ನಿರ್ಮಾಪಕರು ತಮ್ಮ ಜವಾಬ್ಧಾರಿಯುತ ಮತವನ್ನು ನೀಡಿ ಜಯಶೀಲರನ್ನಾಗಿ ಮಾಡಿ ಚಿತ್ರರಂಗದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಮಾಡಿ ಕೊಡಲು ಈ ಮೂಲಕ ಕೋರಲಾಗಿದೆ.











