Sambhavami yuge yuge movie Still running in Theatre’s. ಸಂಭವಾಮಿ ಯುಗೇ ಯುಗೇ’ ಚಿತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರ ಸಪೋರ್ಟ್ ಬೇಕಿದೆ.
ಉತ್ತಮ ಸಂದೇಶವಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಡುವುದರ ಮೂಲಕ ಪ್ರೋತ್ಸಾಹಿಸಿ. ಇದು ಚಿತ್ರತಂಡದ ಮನವಿ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” … Read More









